Belagavi: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಿಂದ ಬೈಲಹೊಂಗಲಕ್ಕೆ ಹೊರಟಿದ್ದ ಬಸ್ಗೆ ಕಲ್ಲೆಸದು ಗಾಜು ಒಡೆದು ಹಾಕಿರುವ ಘಟನೆ ನಡೆದಿದೆ.
ಕನ್ನಡ ಸುದ್ದಿ
-
-
Breaking Entertainment News KannadaEntertainmentlatest
Sanya Iyer PhotoShoot: ಹೊಸಚಿತ್ರಕ್ಕೆ ಹೊಸದಾಗಿ ಫೋಟೋಶೂಟ್ ಮಾಡಿಸಿಕೊಂಡ ‘ಪುಟ್ಟ ಗೌರಿ’! ಸಖತ್ ಹಾಟ್ ಗುರು!!!
Sanya Iyer Photoshoot : ‘ಪುಟ್ಟ ಗೌರಿ ಮದುವೆ’ ಮೂಲಕ ಜನಮನ ಗೆದ್ದ ನಟಿ ಸಾನ್ಯಾ ಅಯ್ಯರ್ (Sanya Iyer)ಮತ್ತು ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಜೊತೆಯಾಗಿ ಬಣ್ಣ ಹಚ್ಚಲಿರುವ ‘ಗೌರಿ’ ಸಿನಿಮಾದ ಮುಹೂರ್ತ ಇಂದು ಬೆಂಗಳೂರಿನ ದೊಡ್ಡ ಗಣಪತಿ …
-
latestNationalNews
Vehicle Number Plate: ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್ ; ಈ ದಿನದೊಳಗೆ ಈ ತರದ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಖಚಿತ !!! ಸಾರಿಗೆ ಇಲಾಖೆ ಮಹತ್ವದ ನಿರ್ಧಾರ !!
by ವಿದ್ಯಾ ಗೌಡby ವಿದ್ಯಾ ಗೌಡHsrp Number Plates :2019ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳು ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಆದೇಶಿಸಿದೆ
-
ಬೆಂಗಳೂರು
Bengaluru: ಪ್ರಯಾಣಿಕನೋರ್ವನ ಬ್ಯಾಗ್ನಲ್ಲಿ ಮೊಸಳೆ, ಕಾಂಗರೂ! ಏರ್ಪೋಟಲ್ಲಿ ಬಂಧನ, 234 ವನ್ಯಜೀವಿಗಳ ರಕ್ಷಣೆ!
by Mallikaby Mallikaವಿಮಾನ ನಿಲ್ದಾಣದಲ್ಲಿ (Bengaluru) ತನ್ನ ಟ್ರಾಲಿ ಬ್ಯಾಗ್ನಲ್ಲಿ ಅಪರೂಪದಲ್ಲಿ ಅಪರೂಪವಾದ ಕೆಲ ವನ್ಯಜೀವಿಗಳು, ಜಲಚರಗಳು ಹಾಗೂ ಸರಿಸೃಪಗಳನ್ನು ತಂದಿಟ್ಟು ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ
-
-
-
EntertainmentlatestNews
Actor Upendra: ಪೊಲೀಸರಿಂದ ತಪ್ಪಿಸಿಕೊಂಡ ಉಪೇಂದ್ರ, ಫೋನ್ ಸ್ವಿಚ್ ಆಫ್, ಮನೆಯ ಗೇಟ್ ಬಳಿ ಸಾಹೇಬ್ರಿಲ್ಲ ಎಂದ ಸೆಕ್ಯುರಿಟಿ !
by ವಿದ್ಯಾ ಗೌಡby ವಿದ್ಯಾ ಗೌಡActor Upendra: ಸ್ಯಾಂಡಲ್ ವುಡ್ ನಟ, ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ (Actor Upendra) ಅವರು ಲೈವ್ ವಿಡಿಯೋದಲ್ಲಿ ಮಾತನಾಡುವಾಗ ‘ಊರು ಅಂದ್ಮೇಲೆ ಹೋಲಗೇರಿ ಇರುತ್ತೆ’ ಎಂದು ಗಾದೆ ಮಾತನ್ನು ಬಳಸಿದ್ದರು. ಆ ಮೂಲಕ ದಲಿತ ಸಮುದಾಯದ ಜನರಿಗೆ ಅವಮಾನ ಮಾಡಿದ್ದಾರೆ …
-
NIA Raid: ಕೋಮು ಭಾವನೆಗಳನ್ನು ಹುಟ್ಟುಹಾಕುವ ಮೂಲಕ ಶಾಂತಿ ಕದಡುವ ಮತ್ತು ದೇಶವನ್ನು ಅಸ್ಥಿರಗೊಳಿಸುವ ದೂರಿನ ಹಿನ್ನೆಲೆಯಲ್ಲಿ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ (PFI) ವಿರುದ್ಧ ಎನ್ಐಎ ಇಂದು ಐದು ರಾಜ್ಯಗಳಲ್ಲಿ ದಾಳಿ ನಡೆಸಿದೆ. ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ …
-
Karnataka State Politics Updates
Karnataka Budget 2023: Swiggy, Zomato ನಂತಹ ಡೆಲಿವರಿ ಬಾಯ್ಸ್ ಗೆ ತಲಾ 4 ಲಕ್ಷ ರೂಪಾಯಿ…… ಸರ್ಕಾರದಿಂದ ಮೆಗಾ ಕೊಡುಗೆ !
by ಕಾವ್ಯ ವಾಣಿby ಕಾವ್ಯ ವಾಣಿಇ-ಕಾಮರ್ಸ್ ಡೆಲಿವರಿ ಉದ್ಯೋಗಿಗಳಿಗೆ ಸರ್ಕಾರವು 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ಕೊಡುವುದಾಗಿ ಘೋಷಣೆ ಮಾಡಿದೆ
