Murugha seer released :ಪೋಕ್ಸೋ(pocso) ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘರಾಜೇಂದ್ರ ಶರಣರು(chitradurga swamiji released)ಗುರುವಾರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 14 ತಿಂಗಳ ಹಿಂದೆ ಬಂಧನಕ್ಕೆ ಒಳಗಾಗಿದ್ದ ಸ್ವಾಮೀಜಿ ಅವರಿಗೆ ಕಳೆದ ವಾರವೇ ಹೈಕೋರ್ಟ್ ಜಾಮೀನು (Murugha seer …
ಕರ್ನಾಟಕ
-
BBK Season 10: ಬಿಗ್ಬಾಸ್ ಕನ್ನಡ ಸೀಸನ್ 10 ಸೆಟ್ಗೆ ಇದೀಗ ಎರಡನೇ ಬಾರಿ ಪೊಲೀಸರ ಎಂಟ್ರಿ ಆಗಿದೆ. ಮೊದಲ ಬಾರಿ ವರ್ತೂರು ಸಂತೋಷ್ ಅವರ ಹುಲಿಉಗುರ ಪ್ರಕರಣ ಕುರಿತು ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದರೆ, ಈ ಬಾರಿ ತನಿಷಾ ಕುಪ್ಪಂಡ (Tanisha …
-
ಉಡುಪಿ
Udupi Fire Tragedy: ಉಡುಪಿಯಲ್ಲಿ ದೀಪಾವಳಿ ಪೂಜೆ ವೇಳೆ ಅವಘಡ; ಏಳು ಬೋಟ್ಗಳಿಗೆ ಹತ್ತಿದ ಬೆಂಕಿ!!
by Mallikaby MallikaUdupi Fire Tragedy: ಎಲ್ಲೆಡೆ ದೀಪಾವಳಿ ಸಂಭ್ರಮ ಸಡಗರ. ಹಾಗೆಗೇ ಕೆಲವೊಂದು ಕಡೆ ಪಟಾಕಿ ಅನಾಹುತ ನಡೆದಿದೆ. ಪಟಾಕಿಯಿಂದಾಗಿ ಹಲವರಿಗೆ ಗಾಯವಾದ ಘಟನೆ ರಾಜ್ಯದಲ್ಲಿ ವರದಿಯಾಗಿದೆ. ಅಂತಹುದೇ ಒಂದು ಘಟನೆ ಈಗ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಲಂಗರು ಹಾಕಿದ್ದ ಬೋಟ್ನಲ್ಲಿ (Fishing …
-
News
Death News: ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ; ತುಳು ಲಿಪಿಯ ಪಂಚಾಂಗ ಕರ್ತೃ, ಶತಾಯುಷಿ ವಿದ್ವಾನ್ ಅಂಗಡಿ ಮಾರು ಕೃಷ್ಣಭಟ್ಟರು ಅಸ್ತಂಗತ
ಉಡುಪಿ: ಪೇಜಾವರ ಮಠದ ಮಠಾಧಿಪತಿಗಳಾದ ಶ್ರೀ ಶ್ರೀವಿಶ್ವಪ್ರನ್ನ ತೀರ್ಥ ಸ್ವಾಮೀಜಿಯವರ (Shri Vishwaprasanna Theertha Swameeji Of Pejavar Matt) ಪೂರ್ವಾಶ್ರಮದ ತೀರ್ಥರೂಪರೂ, ಹಿರಿಯ ಸಂಸ್ಕೃತ ಮತ್ತು ತುಳು ಭಾಷಾ ವಿದ್ವಾಂಸ ಅಂಗಡಿಮಾರು ಕೃಷ್ಣ ಭಟ್ಟರು ಭಾನುವಾರ ರಾತ್ರಿ ವಯೋಸಹಜ ಅಸ್ವಾಸ್ಥ್ಯದಿಂದ …
-
latestNationalNews
KSRTC ನೌಕರರಿಗೆ ಮತ್ತೊಂದು ಗುಡ್ ನ್ಯೂಸ್- ನಿಮಗಿನ್ನು ಈ ಸೌಲಭ್ಯ ಉಚಿತ !! ಸರ್ಕಾರದ ಹೊಸ ಘೋಷಣೆ
KSRTC : ರಾಜ್ಯ ಸರ್ಕಾರವು(State Government)ಸಾರಿಗೆ ಸಿಬ್ಬಂದಿಗಳಿಗೆ( KSRTC)ಶುಭ ಸುದ್ದಿಯನ್ನು(Good News)ನೀಡಿದೆ. ಇನ್ಮುಂದೆ ಉಚಿತ ಹೃದಯಸಂಬಂಧಿ ತಪಾಸಣೆ ಹಾಗೂ ಚಿಕಿತ್ಸೆಗೆ ತೀರ್ಮಾನ ಕೈಗೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ತನ್ನ ಸಿಬ್ಬಂದಿಗೆ 10 ಮಾದರಿಯ ಹೃದಯ ಸಂಬಂಧಿ ವೈದ್ಯಕೀಯ …
-
ಕೃಷಿ
Gurantee Scheme: ರೈತರೇ, ಇನ್ಮುಂದೆ ನಿಮ್ಮ ಕೃಷಿ ಜಮೀನುಗಳಿಗಿಲ್ಲ ಈ ಸೌಲಭ್ಯ – ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ !!
Gurantee Scheme:ರೈತರ ಪಂಪ್ ಸೆಟ್ಗಳಿಗೆ (Pumpset) ಟ್ರಾನ್ಸ್ಫರ್ಮರ್ (Transformer) ಸಹಿತ ಮೂಲ ಸೌಲಭ್ಯ ಒದಗಿಸುವ ಯೋಜನೆಯನ್ನು ರದ್ದು ಮಾಡಲಾಗಿದೆ.
-
Shiva Rajkumar: ನಟ ಶಿವರಾಜ್ಕುಮಾರ್ ಅವರು ಅನಾರೋಗ್ಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಭೀರ ಸಮಸ್ಯೆ ಇಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದು, …
-
News
Snake Bite: ಹಾವಿನ ದ್ವೇಷ 12 ವರುಷ ಅಂತಾರೆ, ಕಾಟ ನೀಡಿದ ಯುವಕನ ಪ್ರಾಣ ತೆಗೆಯಿತೇ ನಾಗರಹಾವು?
by Mallikaby MallikaSnake Bite: ಹಾವಿನ ದ್ವೇಷ (Snake Hatred) ಹನ್ನೆರಡು ವರ್ಷ ಎಂದು ಹೇಳುತ್ತಾರೆ. ಇದು ಸತ್ಯನಾ ಇಲ್ಲವ ಗೊತ್ತಿಲ್ಲ. ಆದರೆ ಇದು ನಿಜ ಎನ್ನುವಂತಹ ಕೆಲವೊಂದು ಘಟನೆಗಳು ನಮಗೆ ಆಗಾಗ್ಗೆ ವರದಿಯಾಗುತ್ತಿರುವುದನ್ನು ಓದಿರಬಹುದು. ಈಗ ಇದಕ್ಕೆ ನಿದರ್ಶನವೆಂಬಂತೆ ಒಂದು ಘಟನೆ ನಡೆದಿದೆ. …
-
News
Self Harming: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ!!! ಕಾರಣವೇನು ಗೊತ್ತೇ?
by Mallikaby MallikaSelf Harming: ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ನಗರದ ಹೊರವಲಯದ ರಾಜೀವ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ (Rajiv Institute of Technology College) ನಡೆದಿದೆ. …
-
News
Kannada Flag: ತಮಿಳನಾಡು ಚಪ್ಪಲಿ ಅಡ್ವರ್ಟೈಸ್ ನಲ್ಲಿ ಕನ್ನಡ ಬಾವುಟದ ಬಣ್ಣ ಬಳಕೆ !! ಅಭಿಮಾನಿಗಳಲ್ಲಿ ಹೆಚ್ಚಿದ ಆಕ್ರೋಶ!!
Kannada Flag: ತಮಿಳುನಾಡು ಮೂಲದ ಪಾದರಕ್ಷೆ ತಯಾರಿಕಾ ಕಂಪನಿ ತನ್ನ ಕಂಪನಿಯ ಉತ್ಪನ್ನಗಳ ಜಾಹೀರಾತು ಬೋರ್ಡ್ನಲ್ಲಿ ಕನ್ನಡದ ಬಾವುಟ ಹಳದಿ ಮತ್ತಿ ಕೆಂಪು ಬಣ್ಣ ಬಳಸುವ ಮೂಲಕ ಕನ್ನಡ ಬಾವುಟಕ್ಕೆ(Kannada Flag)ದಕ್ಕೆ ತಂದಿದ್ದು, ಇದರಿಂದ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ರಾಮನಗರ ಜಿಲ್ಲೆಯ …
