ರಾಜ್ಯದಲ್ಲಿ ಮೀಸಲಾತಿಯ ಕಾವು ಜೋರಾದ ಹಿನ್ನೆಲೆಯಲ್ಲಿ ಸರ್ಕಾರವು ಇದರಿಂದ ಪಾರಾಗಲು ಹೊಸ ಮೀಸಲಾತಿ ಪ್ರವರ್ಗಗಳನ್ನೇ ಸೃಷ್ಟಿಸಿ ಸಮುದಾಯಗಳ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿತ್ತು. ಆದರೆ ಪಂಚಮಸಾಲಿ ಸಮುದಾಯ ಹೊಸ ಮೀಸಲಾತಿಯನ್ನು ತಿರಸ್ಕರಿಸಿ 2ಎ ಪ್ರವರ್ಗದಲ್ಲೇ ಮೀಸಲಾತಿ ನೀಡಬೇಕೆಂದು ಆಗ್ರಹಿಸಿತ್ತು. ಇದೇಗ …
ಕರ್ನಾಟಕ
-
ಉಡುಪಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭಾಗ್ಯಜ್ಯೋತಿ /ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ‘ಅಮೃತ …
-
NationalNews
ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ! ಕೇಂದ್ರದ ನಡೆಗೆ ಎಲ್ಲೆಡೆ ಭಾರೀ ಆಕ್ರೋಶ!
ಗಣರಾಜ್ಯೋತ್ಸವದಂದು ದೇಶದ ವಿವಿಧ ರಾಜ್ಯಗಳಿಂದ ತಮ್ಮಲ್ಲಿನ ಕಲೆ, ಸಂಸ್ಕೃತಿಗಳನ್ನು ಪ್ರತಿಬಿಂಭಿಸುವ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯುವುದು ಎಲ್ಲರಿಗೂ ತಿಳಿದಿದೆ. ಆದರೆ ಈ ವರ್ಷ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ಇಲ್ಲವಾಗಿದೆ. ಕರ್ನಾಟಕವು …
-
EntertainmentInterestinglatestNewsTechnologyTravel
ಡಿ.31ರಂದು 1.54 ಕೋಟಿ ಆದಾಯ ಗಳಿಸಿದ ‘ ನಮ್ಮ ಮೆಟ್ರೋ ‘ : BMRCL ಅಧಿಕಾರಿ ಬಿ.ಎಲ್. ಯಶವಂತ ಚವ್ಹಾನ್ ಸ್ಪಷ್ಟನೆ
ಬೆಂಗಳೂರು : ಹೊಸ ವರ್ಷಚರಣೆಯ ಸಂಭ್ರಮದ ದಿನಗಳಲ್ಲಿ ನಮ್ಮ ಮೆಟ್ರೋದ ಆದಾಯವು ಸುಮಾರು 1.54 ಕೋಟಿ ರೂ ಗಳಿಸಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿ ಬಿ.ಎಲ್. ಯಶವಂತ ಚವ್ಹಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಜನವರಿ 1, 2023 ರ ಮಧ್ಯರಾತ್ರಿ 2 ಗಂಟೆ ವರೆಗೆ …
-
BusinessEntertainmentInterestinglatestNewsSocialಬೆಂಗಳೂರುಬೆಂಗಳೂರು
ಡಿ.31 ರಂದು ಕುಡಿದು ಟೈಟಾಗುವವರಿಗೆ ಪೊಲೀಸರಿಂದ ಗುಡ್ನ್ಯೂಸ್
ಹೊಸ ವರ್ಷದ ಸಂಭ್ರಮಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ನಡುವೆ ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆ ಸಡಗರದಲ್ಲಿ ಮಿಂದೇಳುವ ಜನರ ರಕ್ಷಣೆಗೆ ಬೆಂಗಳೂರು ಪೊಲೀಸ್ ಇಲಾಖೆ ಹೊಸ ಪ್ರಯೋಗಕ್ಕೆ ಅಣಿಯಾಗಿದೆ. ನ್ಯೂ ಇಯರ್ ಸಮಯದಲ್ಲಿ ಮದ್ಯಪ್ರಿಯರಿಗೆ ಸಮಸ್ಯೆಯಾಗದಂತೆ …
-
ಉತ್ತರ ಭಾರತದ ಅಯೋಧ್ಯೆ ರಾಮ ಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ಅಂತೆಯೇ ನಮ್ಮ ಕರ್ನಾಟಕದಲ್ಲಿಯೂ ಕೂಡ ರಾಮ ಮಂದಿರ ನಿರ್ಮಾಣದ ಕನಸನ್ನು ನಮ್ಮ ರಾಜಕೀಯ ನಾಯಕರು ಗಳು ಕಾಣುತ್ತಿದ್ದಾರೆ. ಹೌದು ಕರ್ನಾಟಕದಲ್ಲಿಯೂ ಕೂಡ ಮುಂದಿನ ದಿನಗಳಲ್ಲಿ ಭವ್ಯವಾದ …
-
Karnataka State Politics Updates
ಸರ್ಕಾರದಿಂದ ‘ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯ’ರ ‘ಗೌರವಧನ’ ಹೆಚ್ಚಿಸಿ ಆದೇಶ
ರಾಜ್ಯದ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಿಸಲು ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದ್ದು ಈ ಸಂಬಂಧ ಆದೇಶ ಹೊರಡಿಸಿದೆ. ಪಂಚಾಯತ್ ರಾಜ್ ಜನ ಪ್ರತಿನಿಧಿಗಳ ಮೂಲಕ ಚುನಾಯಿತರಾದ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ …
-
EntertainmentInterestinglatestLatest Health Updates KannadaNewsದಕ್ಷಿಣ ಕನ್ನಡ
ಬೆಳ್ತಂಗಡಿ : ಕೋಳಿ ನುಂಗಿದ ಸಾರಿಬಾಳ ಹಾವು!
ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ಅಪರೂಪದ ಸಾರಿಬಳ ಹಾವು ಪತ್ತೆಯಾಗಿದ್ದು ಮಾತ್ರವಲ್ಲದೆ ಕೋಳಿಯನ್ನು ಬೇರೆ ನುಂಗಿ ಹಾಕಿದ ವಿಚಿತ್ರ ಘಟನೆ ನಡೆದಿದೆ. ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್ ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ . ಈ ಜಗವೇ …
-
Newsದಕ್ಷಿಣ ಕನ್ನಡ
ಮಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಕಾಂಗ್ರೆಸ್ ಸದಸ್ಯರ ಆಕ್ಷೇಪ| ಬಿಜೆಪಿ ಸದಸ್ಯರ ಟಾಂಗ್!
ಮಂಗಳೂರು: ನಗರದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಗೆ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೌನ್ಸಿಲ್ನಲ್ಲಿ ಕಾಂಗ್ರೆಸ್ ಸದಸ್ಯರು ಆಕ್ಷೇಪಿಸಿದ್ದಾರೆ. ಎಂಸಿಸಿ, ಛತ್ರಪತಿ ಶಿವಾಜಿ ಮರಾಠ ಅಸೋಸಿಯೇಷನ್ನ ಬೇಡಿಕೆಯನ್ನು ಪರಿಗಣಿಸಿ ನಗರದ ಮಹಾವೀರ್ ವೃತ್ತದಲ್ಲಿ (ಪಂಪ್ವೆಲ್ ವೃತ್ತ) ಶಿವಾಜಿ ಪ್ರತಿಮೆ ಸ್ಥಾಪಿಸುವ …
-
ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಿಷೇಧಿಸಿ ಕೇಂದ್ರ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎನ್ನುವ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು …
