Karnataka: ಕನಿಷ್ಠ 15 ವರ್ಷಗಳ ಅರ್ಹತಾದಾಯಕ ಸೇವೆ ಪೂರೈಸಿದ ನೌಕರನು, ಸ್ವ-ಇಚ್ಛೆ ನಿವೃತ್ತಿ ಹೊದಲು ಇಚ್ಛಿಸಿದಲ್ಲಿ, 3 ತಿಂಗಳು ಮುಂಚಿತವಾಗಿ ನೇಮಕಾತಿ ಅಧಿಕಾರಿಗೆ ಅನುಮತಿ ಕೋರಿ ಮನವಿ ಸಲ್ಲಿಸಬಹುದು.ನೇಮಕಾತಿ ಅಧಿಕಾರಿಯಿಂದ ನಿವೃತ್ತಿ ಅನುಮತಿ ನೀಡಿ ಆದೇಶ ಹೊರಡಿಸಿದ ದಿನಾಂಕದಿಂದ ನಿವೃತ್ತಿ ಜಾರಿಗೊಳಿಸಲಾಗುವುದು. …
ಕರ್ನಾಟಕ
-
Karnataka: ಕರ್ನಾಟಕದಲ್ಲಿ 20 ಸಾವಿರಕ್ಕೂ ಅಧಿಕಾ ನ್ಯಾಯಬೆಲೆ ಅಂಗಡಿಗಳು ಕಾರ್ಯ ನಿರ್ವಹಿಸುತ್ತಿದೆ. ಆದ್ದರಿಂದ ಎಲ್ಲಾ ರೇಷನ್ ಕಾರ್ಡ್ (Ration Card) ಬಳಕೆದಾರರಿಗೆ, ನ್ಯಾಯಬೆಲೆ ಅಂಗಡಿಯವರಿಗೆ ಅನುಕೂಲವಾಗುವಂತೆ ಸರ್ಕಾರ ಹೊಸ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಲು ಮುಂದಾಗಿದೆ.ಹೌದು, ಕರ್ನಾಟಕದಲ್ಲಿ ಶೀಘ್ರದಲ್ಲೇ ರೇಷನ್ ಕಾರ್ಡ್ಗೆ …
-
Tamilnadu: ಕರ್ನಾಟಕದ (Karnataka) ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಅಣೆಕಟ್ಟು (Mekedatu project) ಯೋಜನೆಯ ವಿರುದ್ಧ ತಮಿಳುನಾಡು (Tamilnadu) ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme court) ತಿರಸ್ಕರಿಸಿದೆ.ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಷಯವು ತಜ್ಞರ ಪರಿಗಣನೆಯಲ್ಲಿದ್ದು ನ್ಯಾಯಾಲಯವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ …
-
karnataka: ಇಂದಿನಿಂದ ಕರ್ನಾಟಕ (Karnataka) ಮತ್ತು ತಮಿಳುನಾಡಿಗೆ (Tamil Nadu) ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಕೇರಳದ ಐಷಾರಾಮಿ ಬಸ್ ಮಾಲೀಕರ ಸಂಘ (Luxury Bus Owners Association, Kerala) ತಿಳಿಸಿದೆ.ಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗುವುದು …
-
Karnataka: ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ಎತ್ತಿನಹೊಳೆ ಏತ ನೀರಾವರಿ ಯೋಜನೆ ಹಾಗೂ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರ ತಡೆ ಹಿಡಿದಿದೆ.ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿ 2,000 ಮೆಗಾವಾಟ್ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ …
-
Heavy Rain: ಬೆಂಗಳೂರು (Bengaluru) ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕರಾವಳಿ …
-
Krithikareddy Case: ವೈದ್ಯ ಮಹೇಂದ್ರ ರೆಡ್ಡಿಯಿಂದ ಪತ್ನಿ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದ್ದು, ಪೊಲೀಸರಿಗೆ ಹೊಸ ಹೊಸ ಮಾಹಿತಿ ದೊರಕಿದೆ ಎಂದು ವರದಿಯಾಗಿದೆ.
-
Police: ಕರ್ನಾಟಕ ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ(siddaramaiah) ಹೇಳಿದರು. ಇಂದು ಬೆಂಗಳೂರಿನ (Bangalore)ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು …
-
Hampi: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman), ಐತಿಹಾಸಿಕ ಹಂಪಿಯ ವಿರುಪಾಕ್ಷೇಶ್ವರನ ಸನ್ನಿಧಿಗೆ (Virupaksha Temple) ಭೇಟಿ ನೀಡಿ, ಹಂಪಿಯ ವಿರುಪಾಕ್ಷೇಶ್ವರನಿಗೆ ದೇಶದ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಪೂಜೆ ಬಳಿಕ ಮಾತನಾಡಿದ ನಿರ್ಮಲಾ …
-
News
Multiplex Theatre: ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡಿದ್ರೆ ಟಿಕೆಟ್ ಜೋಪಾನವಾಗಿ ಇಟ್ಕೊಳ್ಳಿ: ಪ್ರೇಕ್ಷಕರಿಗೆ ಸರ್ಕಾರ ಮನವಿ
Multiplex Theatre: ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡಿದ್ರೆ ಟಿಕೆಟ್ ಗಳನ್ನ ಸೇಫ್ ಆಗಿ ಇಟ್ಟುಕೊಳ್ಳಬೇಕು. ಹೌದು, ಮಲ್ಟಿಪ್ಲೆಕ್ಸ್ ಟಿಕೆಟ್ ದರ ತಡೆಯಾಜ್ಞೆಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ
