V Somanna: ಕರ್ನಾಟಕದಲ್ಲಿ ಹಲವಾರು ಜಿಲ್ಲೆಗಳಲ್ಲಿ ಒಟ್ಟು 61 ಹೊಸ ರೈಲು ನಿಲ್ದಾಣಗಳನ್ನು ಸ್ಥಾಪಿಸಲಾಗುವುದು ಎಂದು ರೈಲ್ವೆ ಇಲಾಖೆಯ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಕರ್ನಾಟಕ
-
Soujanya Murder Case: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ತನಿಖಾ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.
-
News
Kumbhamela: ಮೈಸೂರಿನಲ್ಲಿ ಇಂದಿನಿಂದ ಕುಂಭಮೇಳ! ಈ ಮೇಳದ ವಿಶೇಷತೆ ಏನು ಗೊತ್ತಾ?!
by ಕಾವ್ಯ ವಾಣಿby ಕಾವ್ಯ ವಾಣಿKumbhamela: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳ ಪವಿತ್ರ ಸ್ನಾನ ನಡೆಯುತ್ತಿದ್ದರೆ, ಇತ್ತ ದಕ್ಷಿಣ ಭಾರತದ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಮೈಸೂರು (Mysuru) ಜಿಲ್ಲೆಯ ಟಿ.ನರಸೀಪುರದ (T Narasipura) ತ್ರಿವೇಣಿ ಸಂಗಮದಲ್ಲಿ ಇಂದಿನಿಂದ 3 ದಿನಗಳ ಕಾಲ …
-
Central Budget 2025: ನರೇಂದ್ರ ಮೋದಿ ಅವರ ಮೂರನೇ ಅಧಿಕಾರ ಅವಧಿಯಲ್ಲಿನ 2 ನೇ ಪೂರ್ಣ ಬಜೆಟ್ ಮಂಡನೆಯಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ.
-
News
Bangalore: ತುಳುನಾಡಿನ ಸಂಸ್ಕೃತಿಗೆ ಮತ್ತೊಮ್ಮ ಅವಮಾನ; ಜಮೀರ್ ಅಹ್ಮದ್ ಕೈ ಹಿಡಿದು ವೇದಿಕೆಗೆ ಕರೆತಂದ ಪಂಜುರ್ಲಿ
Bangalore: ಚಾಮರಾಜಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಂಜುರ್ಲಿ ದೈವದ ಪಾತ್ರವನ್ನು ರೂಪಿಸಿ ಸಚಿವ ಜಮೀರ್ ಅಹ್ಮದ್ ಅವರನ್ನು ವೇದಿಕೆಗೆ ಕರೆತರುವ ಒಂದು ಘಟನೆ ನಡೆದಿದೆ. ಇದು ತೀವ್ರ ಟೀಕೆಗೆ ಗುರಿಯಾಗಿದೆ.
-
Ration Card Update: ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದು, ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಬೆರಳಚ್ಚು ನೀಡಿ ಇ-ಕೆವೈಸಿ ಕಾರ್ಯ ಮಾಡಿಸಬೇಕು. …
-
ED Raid on MUDA: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
-
Crime
Mumtaz Ali Missing Case: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ ಪ್ರಕರಣ; ಆರು ಮಂದಿ ವಿರುದ್ಧ ಎಫ್ಐಆರ್
Mumtaz Ali Missing Case: ಮಾಜಿ ಶಾಸಕ ಮೊಯಿದ್ದೀನ್ ಅವರ ಸೋದರ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
-
News
FIR Against Nirmala Sitharaman: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್ ಬೆಂಗಳೂರಲ್ಲಿ ಎಫ್ಐಆರ್ಗೆ ಕೋರ್ಟ್ ಆದೇಶ
FIR Against Nirmala Sitharaman: ಚುನಾವಣಾ ಬಾಂಡ್ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬೆಂಗಳೂರಿನ ವಿಶೇಷ ಪ್ರತಿನಿಧಿ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.
-
News
CM Siddaramaiah: ‘ಪ್ರಧಾನಿ ಮೋದಿಯನ್ನು ಕರ್ನಾಟಕಕ್ಕೆ ಕರೆಸಿ ಸನ್ಮಾನ ಮಾಡುತ್ತೇವೆ’ – ಸಿದ್ದರಾಮಯ್ಯ ಘೋಷಣೆ !! ಏನಿದು ಹೊಸ ಪ್ಲಾನ್?
CM Siddaramaiah: ಪ್ರಧಾನಿ ಮೋದಿ ಅವರನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಏರ್ಪಡಿಸುವುದಾಗಿ ಸಿಎಂ ಸಿದ್ದರಾಮಯ್ಯ(CM Siddaramaiah) ಹೇಳಿದ್ದಾರೆ.
