ಮನೆಯಲ್ಲಿಯೇ ಇರುವ ಕರ್ಪೂರದಿಂದ ನಾವು ಅದರ ಪ್ರಯೋಜನವನ್ನು ಪಡೆಯಬಹುದು. ಹೌದು ಕರ್ಪೂರದಲ್ಲಿ ನಮಗೆ ಗೊತ್ತಿರದ ಹಲವಾರು ಔಷಧೀಯ ಗುಣಗಳಿವೆ. ಇದು ಬ್ಯಾಕ್ಟಿರಿಯಾ ವಿರೋಧಿ ಗುಣಗಳಿಂದ ಸಮೃದ್ಧವಾಗಿದೆ. ನೈಸರ್ಗಿಕ ಕರ್ಪೂರವು ದೇಹದ ಅನೇಕ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ. ಹಿಂದೂ ಧರ್ಮದಲ್ಲಿ ಕರ್ಪೂರವನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. …
Tag:
