Heart Attack: ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್ಪುರ ಕೊತ್ವಾಲಿಯದ ಹತೈಖೇಡಾದಲ್ಲಿ ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ 5 ವರ್ಷದ ಮಗುವೊಂದು ಹೃದಯಾಘಾತದಿಂದ (Heartattack)ಮೃತಪಟ್ಟಿರುವ(Death)ಆಘಾತಕಾರಿ ಘಟನೆ ನಡೆದಿದೆ. ಮಗು ಕಾಮಿನಿ ಬೆಡ್ ನಲ್ಲಿ ತನ್ನ ಅಮ್ಮನ ಪಕ್ಕದಲ್ಲಿ ಮಲಗಿಕೊಂಡು ಮೊಬೈಲ್ ನಲ್ಲಿ …
Tag:
