Mangaluru : ಜಮ್ಮು – ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬುಧವಾರ ಉಗ್ರರ ಜತೆಗಿನ ಗುಂಡಿನ ಚಕಮಕಿಯಲ್ಲಿ ಹೋರಾಡಿ ಹುತಾತ್ಮರಾದ ಅಧಿಕಾರಿಗಳಲ್ಲಿ 63 ರಾಷ್ಟ್ರೀಯ ರೈಫಲ್ಸ್ನ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ (29) ಅವರು ಎಂಆರ್ಪಿಎಲ್ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರ …
ಕಾಶ್ಮೀರ
-
latestNationalNewsದಕ್ಷಿಣ ಕನ್ನಡ
Terror attack in rajouri: ಕಾಶ್ಮೀರದ ರಜೋರಿಯಲ್ಲಿ ಭಯೋತ್ಪಾದಕ ದಾಳಿ!! ಮಂಗಳೂರಿನ ಯೋಧ ಹುತಾತ್ಮ
Terror attack in rajouri: ಕಾಶ್ಮೀರದ ರಜೋರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ(Terrorist attack in rajouri) ಮಂಗಳೂರು ಸುರತ್ಕಲ್ ನ ಯೋಧ ಮಡಿದ ಬಗ್ಗೆ ಸೇನೆ ಮೂಲಗಳು ಮಾಹಿತಿ ನೀಡಿದೆ. ಭಯೋತ್ಪಾದಕರೊಂದಿಗೆ ನಡೆದ ಕಾಳಗದಲ್ಲಿ ಸುರತ್ಕಲ್ ನ ಹಿರಿಯ ರಾಷ್ಟ್ರಪತಿ ಸ್ಕೌಟ್ …
-
InterestingNationalNews
Gurez: ಭಾರತದ ಕೊನೆಯ ಗ್ರಾಮ ಯಾವುದು ಗೊತ್ತಾ ? ಅರೆ, ಇದೇನು ಫಸ್ಟ್ – ಲಾಸ್ಟ್ ವಿಲೇಜ್ ?!
by ಕಾವ್ಯ ವಾಣಿby ಕಾವ್ಯ ವಾಣಿಆದರೆ ನಮ್ಮ ದೇಶದ ಬಗ್ಗೆ ಗೊತ್ತಿರದ ವಿಷಯಗಳು ಸಹ ಹಲವಾರು ಇವೆ. ಅದರಲ್ಲೊಂದು ವಿಚಾರ ಭಾರತದ ಕೊನೆಯಗ್ರಾಮ.
-
ದೀಪಾವಳಿ ಹಬ್ಬದ ಸಡಗರ ಮುಗಿಯುತ್ತಿದ್ದಂತೆ ವರುಣನ ಅಬ್ಬರ ಎಲ್ಲೆಡೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅಕ್ಟೋಬರ್ 29 ರಿಂದ ಕರ್ನಾಟಕ ಸೇರಿದಂತೆ, ದೇಶದ ದಕ್ಷಿಣ ಕರಾವಳಿ ಆಂಧ್ರಪ್ರದೇಶದ ಕರಾವಳಿ ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈಶಾನ್ಯ ಮಾನ್ಸೂನ್ ಮಳೆ ಪ್ರಾರಂಭವಾಗುವ ಕುರಿತು …
-
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ನ ಚದೂರದಲ್ಲಿರುವ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದ್ದು, ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಚಾದೂರದ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ …
