Annapoorna Devi: ಧರ್ಮಸ್ಥಳ ಸುತ್ತಮುತ್ತ ನಡೆದ ಹತ್ತಾರು ಅತ್ಯಾಚಾರ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆ ಹೆಣಗಳನ್ನು ತಾನೇ ಹೂತು ಹಾಕಿದ್ದು ಎಂದು ಹೇಳಿದ್ದ ಅನಾಮಿಕ ವ್ಯಕ್ತಿ ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಧ್ಯ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ …
Tag:
