Kerala: ಬ್ಯಾಂಕ್ ಉದ್ಯೋಗಿಯಾಗಿರುವ ತನ್ನ ಪತ್ನಿಯನ್ನು ಕೊಲೆ ಮಾಡುವ ಯತ್ನ ಮಾಡಿದ ಘಟನೆ ಕೇರಳದ ತಳಿಪರಂಬದಲ್ಲಿ ನಡೆದಿದೆ.
ಕೇರಳ
-
Kerala: ಯುವಕನೋರ್ವ ಮೀನು ಕಚ್ಚಿದ ವಿಚಾರವನ್ನು ಹಗುರವಾಗಿ ತೆಗೆದುಕೊಂಡಿದ್ದು ಇದರ ಪರಿಣಾಮ ಕೊನೆಗೆ ಆತನ ಬಲಗೈಯನ್ನೇ ಕತ್ತರಿಸಿರುವಂತಹ ಅಚ್ಚರಿ ಪ್ರಕರಣ ಒಂದು ಕೇರಳದಲ್ಲಿ ಬೆಳಕಿಗೆ ಬಂದಿದೆ. ಹೌದು, ಕಣ್ಣೂರು ಜಿಲ್ಲೆಯ ತಲಸ್ಸೆರಿ ಪ್ರದೇಶದ ಟಿ. ರಾಜೇಶ್ ಎಂಬ ರೈತ …
-
Shabarimala: ಶಬರಿಮಲೆಗೆ ಭೇಟಿ ನೀಡುವ ಅಯ್ಯಪ್ಪ ಭಕ್ತರಿಗೆ ತಿರುವಾಂಕೂರು ದೇವಸ್ವಂ ಮಂಡಳಿಯು (ಟಿಡಿಬಿ) ಭಕ್ತರ ಬಹುಕಾಲದ ಬೇಡಿಕೆಯನ್ನು ಪರಿಗಣನೆ ಮಾಡಿದೆ.
-
Kannur: ಕೇರಳದ ಕಣ್ಣೂರಿನಲ್ಲಿ ಯುವತಿಯೋರ್ವಳು ಯೂಟ್ಯೂಬ್ನಲ್ಲಿದ್ದ ತೂಕ ಕಡಿಮೆ ಮಾಡುವ ಡಯೆಟ್ ಪ್ಲಾನ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
-
Madikeri: ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಕೈದಿಯೊಬ್ಬರಿಗೆ ಕೊಡಲೆಂದು ತಂದಿದ್ದ ಟೂತ್ಪೇಸ್ಟ್ ಟ್ಯೂಬ್ನಲ್ಲಿ ಮಾದಕ ವಸ್ತು ಪತ್ತೆಯಾಗಿರುವ ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
Death: ಯುವಕನೊಬ್ಬ ಭತ್ತದ ಗದ್ದೆಯಲ್ಲಿ ಮೀನು ಹಿಡಿಯಲು ಹೋಗಿ ಗಂಟಲಲ್ಲಿಮೀನು ಸಿಲುಕಿ ಮೃತಪಟ್ಟ (Death) ಘಟನೆ ಅಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ. ಮೃತನನ್ನು ಪುತ್ತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ. ಸಂಜೆ ಸಮಯ ತಮ್ಮ ಸ್ನೇಹಿತರೊಂದಿಗೆ ಭತ್ತದ …
-
Udupi: ದುಬೈ ನೋಂದಣಿಯ ಕಾರುಗಳು ನಿಯಮ ಮೀರಿ ಕರ್ಕಶ ಸದ್ದು ಮಾಡುತ್ತಿದ್ದ ಘಟನೆಗೆ ಕುರಿತಂತೆ ಕಾರುಗಳನ್ನು ವಶಕ್ಕೆ ಪಡೆದ ಮಣಿಪಾಲ ಪೊಲೀಸರು 1500 ರೂ.ದಂಡ ವಿಧಿಸಿದ್ದಾರೆ.
-
Kerala: ಯುವಕನೋರ್ವ ತನ್ನ ಕುಟುಂಬದವರನ್ನು ಸೇರಿಸಿ ಪ್ರೇಯಸಿಯನ್ನೂ ಕೊಂದು ತಾನೂ ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ.
-
Kerala: ಕೇಂದ್ರ ಅಬಕಾರಿ ಮತ್ತು ಜಿಎಸ್ಟಿ ಇಲಾಖೆಯ ಹೆಚ್ಚುವರಿ ಆಯುಕ್ತ, ಅವರ ತಾಯಿ ಹಾಗೂ ಸಹೋದರಿ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ (Kerala) ನಡೆದಿದೆ.
-
Kerala: ತಾನೇ ಸಾಕಿರುವ ಮೊಲವೊಂದು ಕಚ್ಚಿ ಮಹಿಳೆಯೋರ್ವಳು ಮೃತಪಟ್ಟಿರುವಂತಹ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ(Kerala) ಅಲಪ್ಪುಳ ತಕಾಝೀಯಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಶಾಂತಮ್ಮ (65 ) ಮೃತ ದುರ್ದೈವಿ ಮಹಿಳೆಯಾಗಿದ್ದಾಳೆ. ಶಾಂತಮ್ಮ ಅವರು ಪ್ರೀತಿಯಿಂದ ಮೊಲ ಒಂದನ್ನು ಸಾಕಿದ್ದರು. …
