Kodagu: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ( ಜೂನ್ 27) ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಸಾರಲಾಗಿದೆ.
Tag:
