ವಿಧಾನಸಭೆ ಚುನಾವಣೆಯು ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆಯು ಬಿರುಸುಗೊಂಡಿದ್ದು ಟಿಕೆಟ್ ಗಾಗಿ ಹಣಾಹಣಿ ಏರ್ಪಟ್ಟಿದೆ. ಈ ನಡುವೆ ರಾಜಕೀಯ ಪಕ್ಷಗಳು ಗೆಲುವು ಸಾಧಿಸಲು ನಾನಾ ಪ್ರಯೋಗ ನಡೆಸುತ್ತಿದೆ. ಈ ನಡುವೆ ಕಮಲ ಪಾಲಯದಲ್ಲಿಯು ಕರಾವಳಿಯಲ್ಲಿ ತಮ್ಮ ಪಾರುಪತ್ಯ ಕಾಯ್ದುಕೊಳ್ಳಲು ಭರದ ಸಿದ್ಧತೆ …
Tag:
