Railway: ಸುಬ್ರಹ್ಮಣ್ಯ ರೋಡ್ ನೆಟ್ಟಣ ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುವ ವೇಳೆ ಅಡಿಭಾಗ ಕುಸಿದು ಕ್ರೇನ್ ರೈಲು ಹಳಿಗೆ ಉರುಳಿ ಬಿದ್ದ ಘಟನೆ ಬುಧವಾರ ಸಂಭವಿಸಿದೆ.ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಬುಧವಾರ ಕ್ರೇನ್ ಪ್ಲಾಟ್ ಫಾರ್ಮ್ ನಲ್ಲಿ …
Tag:
