Belthangady: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿಯ ಅಜೆಕುರಿ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರಿಂದ ಸ್ಥಳಕ್ಕೆ ಮಂಗಳೂರು ಗಣಿ ಇಲಾಖೆ ತಂಡ ದಾಳಿ ಮಾಡಿದೆ. ನ.6 ರಂದು ದಾಳಿ ಘಟನೆ ನಡೆದಿದೆ.
Tag: