Shrinagara: ಜಮ್ಮಿ-ಕಾಶ್ಮೀರ ಪಹಲ್ಗಾಮ್ ಪ್ರದೇಶದ ಬೈಸರನ್ ವ್ಯಾಲಿಯಲ್ಲಿ ಉಗ್ರರು ಗುಂಡಿನ ದಾಳಿ ಮಾಡಿದ್ದು, ಈ ಘಟನೆಯಲ್ಲಿ ಶಿವಮೊಗ್ಗ ಮೂಲದ ಪ್ರವಾಸಿಗ ಸೇರಿ ಇಬ್ಬರು ಸಾವಿಗೀಡಾಗಿದ್ದಾರೆ.
ಗುಂಡಿನ ದಾಳಿ
-
Crime
Ricky Rai: ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ; ದುಷ್ಕರ್ಮಿಗಳು ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್ ಮಾಡಿದ್ದೇಕೆ?
Ricky Rai: ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಶೂಟೌಟ್ ನಡೆದಿದೆ.
-
Rikki Rai: ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ರಾಮನಗರ ತಾಲೂಕಿನ ಬಿಡದಿ ಗೇಟ್ ಬಳಿ ಗುಂಡಿನ ದಾಳಿಯಾಗಿದೆ. ಹೌದು, ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ …
-
Interestingಸಾಮಾನ್ಯರಲ್ಲಿ ಅಸಾಮಾನ್ಯರು
Man Shot Dead By Dog: ಬಂದೂಕಿನಿಂದ ಗುಂಡು ಹಾರಿಸಿ ಮಾಲೀಕನನ್ನು ಹತ್ಯೆ ಮಾಡಿದ ನಾಯಿ!
by ಕಾವ್ಯ ವಾಣಿby ಕಾವ್ಯ ವಾಣಿಕೆಲವೊಂದು ಘಟನೆಗಳನ್ನು ಕೇಳುವಾಗ ಅಥವಾ ನೋಡುವಾಗ ಆಶ್ಚರ್ಯ ಅನ್ನಿಸಬಹುದು. ಆದರೆ ನಾವು ಒಪ್ಪಿಕೊಳ್ಳಲೇ ಬೇಕು. ಪ್ರಾಣಿಗಳಲ್ಲಿ ನೀಯತ್ತಿನ ಪ್ರತಿರೂಪ ನಾಯಿ ಎಂದು ಹೇಳುತ್ತಾರೆ. ಮತ್ತು ನಾಯಿಯನ್ನು ನಾವು ಮನೆಯಲ್ಲಿ ಒಬ್ಬ ಸದಸ್ಯ ಇದ್ದಂತೆ ನೋಡಿಕೊಳ್ಳುತ್ತೇವೆ. ಸಾಕಿದ ನಾಯಿ ಯಜಮಾನನ ಪ್ರಾಣ ಉಳಿಸಿದ್ದು …
-
ಸುಳ್ಯದ ವೆಂಕಟರಮಣ ಸೊಸೈಟಿಯ ಬಳಿ ಜೂ.5ರ ರಾತ್ರಿ ಯುವಕನೊಬ್ಬನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ಆದರೆ ಗುಂಡು ಗುರಿ ತಪ್ಪಿ ಕಾರಿಗೆ ತಾಗಿದ ಹಿನ್ನೆಲೆಯಲ್ಲಿ ಯುವಕ ಅಪಾಯದಿಂದ ಪಾರಾಗಿದ್ದಾನೆ. ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬಳಿ …
