ಕೆಲವು ದಿನಗಳ ಹಿಂದಷ್ಟೇ ದೆಹಲಿಯಲ್ಲಿ ಯುವತಿಗೆ ಕಾರು ಡಿಕ್ಕಿ ಹೊಡೆದು, ಬಳಿಕ ಯುವತಿಯನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದು ಆಕೆ ಮೃತಪಟ್ಟ ಘಟನೆ ಇಡೀ ದೇಶವನ್ನೇ ದಂಗು ಬಡಿಸಿತ್ತು. ಇದೀಗ ಈ ಪ್ರಕರಣ ಮಾಸುವ ಮುನ್ನವೇ ಇದೇ ಮಾದರಿಯಲ್ಲೇ ಗುಜರಾತ್ನಲ್ಲೂ ಆಘಾತಕಾರಿ ಭೀಕರ ಘಟನೆಯೊಂದು …
Tag:
