ಬೆಳ್ತಂಗಡಿ : ಕರ್ತವ್ಯದಲ್ಲಿದ್ದ ಗ್ರಾಮ ಸಹಾಯಕರೊಬ್ಬರು ದಿಢೀರ್ ಹೃದಯಾಘಾತದಿಂದ ನಿಧನರಾದ ಘಟನೆ ಇಂದು ಬೆಳ್ತಂಗಡಿಯಲ್ಲಿ ನಡೆದಿದೆ. ಮೇಲಂತಬೆಟ್ಟು, ಸವಣಾಲು, ಮುಂಡೂರು ಗ್ರಾಮದ ಗ್ರಾಮಸಹಾಯಕರಾಗಿದ್ದ ಸುಂದರ್ ಗೌಡ (44) ಎಂಬಾತರೇ ಮೃತರಾದವರು. ಮೇಲಂತಬೆಟ್ಟು ಗ್ರಾಮಲೆಕ್ಕಿಗ ಕಚೇರಿಯಲ್ಲಿ ಗ್ರಾಮ ಸಹಾಯಕ ಸುಂದರ ಗೌಡ ಮತ್ತು …
Tag:
