Dakshina Kannada: KSRTC ಬಸ್ನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ 75 ವರ್ಷ ಪ್ರಾಯದ ವ್ಯಕ್ತಿಯೋರ್ವನನ್ನು ಮಾರ್ಗ ಮಧ್ಯದಲ್ಲಿ ಇಳಿಸಿದ ಅಮಾನವೀಯ ಘಟನೆಯೊಂದು ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದೆ. ಈ ಘಟನೆ ಜ.6 ರಂದು ನಡೆದಿದೆ. ಕಲ್ಲುಗುಡ್ಡೆಯಿಂದ ಉಪ್ಪಿನಂಗಡಿಗೆ …
Tag:
