Election: ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕೈಗೊಳ್ಳಲು ಕೇಂದ್ರ ಚುನಾವಣಾ ಆಯೋಗ (Election Commission Of India) ಸಿದ್ಧವಾಗಿದೆ. ಈ ನಿಟ್ಟಿನಲ್ಲಿ SIR ಕೈಗೊಳ್ಳುವ ಮೊದಲ 10-15 ರಾಜ್ಯಗಳ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಿದೆ. ಇಂದು ಸಂಜೆ 4.45ಕ್ಕೆ …
ಚುನಾವಣಾ ಆಯೋಗ
-
Election: ಬಿಹಾರ ವಿಧಾನಸಭಾ ಚುನಾವಣೆಗೆ (Election) ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಈ ಬಾರಿ 2 ಹಂತಗಳಲ್ಲಿ ಮತದಾನ ನಡೆಯಲಿದೆ.
-
News
Dinesh Gundurao: ಧರ್ಮಸ್ಥಳ ಪ್ರಕರಣದಲ್ಲಿ ಎಡಪಂಥೀಯ ಸಂಘಟನೆಗಳ ಒತ್ತಡದಿಂದ ಎಸ್ಐಟಿ ರಚನೆ: ಸಚಿವ ದಿನೇಶ್ ಗುಂಡೂರಾವ್
Dinesh Gundurao: ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿರೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಡಪಂಥೀಯ ಸಂಘಟನೆಗಳ ಒತ್ತಡದಿಂದ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿದೆ ಎಂದು ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
-
News
BJP Manifesto: ಮಹಿಳೆಯರಿಗೆ 2,100 ರೂ. ಜೊತೆಗೆ ವಾರ್ಷಿಕ 2 ಎಲ್ಪಿಜಿ ಸಿಲಿಂಡರ್ ಫ್ರೀ: ಬಿಜೆಪಿ ಗ್ಯಾರಂಟಿ
by ಕಾವ್ಯ ವಾಣಿby ಕಾವ್ಯ ವಾಣಿBJP Manifesto: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು (BJP Manifesto) ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಭಾನುವಾರ ಬಿಡುಗಡೆಗೊಳಿಸಿದ್ದು, ಜಾರ್ಖಂಡ್ನಲ್ಲಿ (Jharkhand) ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ. ನೀಡುವುದು …
-
Karnataka State Politics Updates
Dakshina Kannada Lokasabha: ‘ಶೂದ್ರ ವರ್ಗ ನಮ್ಮನ್ನು ಆಳಿದರೆ, ಬಂಟರು ಸಹಿಸುವುದಕ್ಕೆ ಸಾಧ್ಯವೇ?’: ಬಿಜೆಪಿಗೆ ಮತ ಹಾಕುವಂತೆ ಆಗ್ರಹಿಸಿ ಹೀಗೊಂದು ‘ಕರಪತ್ರ’ ವೈರಲ್ !!
by ಹೊಸಕನ್ನಡby ಹೊಸಕನ್ನಡDakshina Kannada Lokasabha: ದೇಶದಲ್ಲಿ ಎರಡನೇ ಹಂತ ಹಾಗೂ ರಾಜ್ಯದಲ್ಲಿ ಮೊದಲನೇ ಹಂತದ ಚುನಾವಣೆ ಶುಕ್ರವಾರ ನಡೆಯಲಿದ್ದು, ಈ ಕ್ಷೇತ್ರಗಳಲ್ಲಿ ಹೈವೋಲ್ಟೇಜ್ ಅಖಾಡವಾದ ದ.ಕ. ಲೋಕಸಭಾ(Dakshina Kannada Lokasabha) ಕ್ಷೇತ್ರ ಕೂಡ ಒಂದು. ಇಲ್ಲಿ ಬಿಜೆಪಿ(BJP) ಅಭ್ಯರ್ಥಿಯಾಗಿ ಬಂಟ ಸಮುದಾಯದ ಕ್ಯಾಪ್ಟನ್ …
-
Fact Check: ಲೋಕಸಭಾ ಚುನಾವಣೆ(Parliament Election) ಪ್ರಯುಕ್ತ ನಾಳೆ( ಏ 19 )ಯಿಂದ ಮತದಾನ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು ದೇಶಾದ್ಯಂತ ಮೊದಲ ಹಂತದ ಮತದಾನ ನಡೆಯಲಿದೆ. ಚುನಾವಣೆ(Election) ಪ್ರಯುಕ್ತ ಈಗಾಗಲೇ ಅನೇಕ ಮತದಾನ ಜಾಗೃತಿ ಕಾರ್ಯಕ್ರಮಗಳು ನಡೆದಿವೆ. ಆದರೀಗ ಅಚ್ಚರಿ …
-
Banks (Election Commission Direction): ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಎಪ್ರಿಲ್ 19 ರಿಂದ ಚುನಾವಣೆ ಆರಂಭವಾಗಲಿದ್ದು, ಏಳು ಹಂತಗಳಲ್ಲಿ ನಡೆದಿದೆ. ಜೂನ್.4 ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: …
-
ಗದಗದಲ್ಲಿ ಮತದಾನ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಿಸುವ ಮೂಲಕ ನಿಖರ ಮತದಾರರ ಪಟ್ಟಿ ತಯಾರಿಸಲು ಸಾರ್ವಜನಿಕರು ಸಹಕರಿಸಬೇಕೆಂದು ಗದಗದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮನವಿ ಮಾಡಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೈಶಾಲಿಯವರು ಮಾಹಿತಿ ನೀಡಿದ್ದು, ಬಿಎಲ್ಒಗಳು …
-
latestNews
Voter ID ಗೆ Aadhar ಸಂಖ್ಯೆ ಲಿಂಕ್ ಕಡ್ಡಾಯವಲ್ಲ | ಚುನಾವಣಾ ಆಯೋಗದಿಂದ ಸ್ಪಷ್ಟನೆ
by Mallikaby Mallikaಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಬೇಕು ಎಂಬ ಮಾಹಿತಿ ಬಗ್ಗೆಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಸುದ್ದಿಗಳುಹರಿದಾಡುತ್ತಿರೋ ಸಂಬಂಧ, ಚುನಾವಣಾ ಆಯೋಗವು ಮಾಹಿತಿಯೊಂದನ್ನು ನೀಡಿದೆ. ಇದರ ಪ್ರಕಾರ,ವೋಟರ್ ಐಡಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದುಕಡ್ಡಾಯವಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಭಾರತ ಚುನಾವಣಾ ಆಯೋಗದ …
