ಮಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿರುವ ಸಂತ್ರಸ್ತ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಆರೋಪಿ ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. …
Tag:
