Mangalore: ಹತ್ಯೆ ಮಾಡಿ ಮಾಂಸಕ್ಕಾಗಿ ಗೋವನ್ನು ನೀಡಿರುವ ಮನೆ ಹಾಗೂ ಕೊಟ್ಟಿಗೆಯನ್ನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುಂಜಾಲಕಟ್ಟೆ (Punjalkatte) ಠಾಣಾ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಟ್ವಾಳದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ …
ಜಾನುವಾರು
-
Bangalore: ರಾಜ್ಯದ ಅರಣ್ಯ ಪ್ರದೇಶದೊಳಗೆ ದನ ಕರು, ಕುರಿ, ಮೇಕೆ ಸೇರಿ ಯಾವುದೇ ರೀತಿಯ ಜಾನುವಾರುಗಳನ್ನು ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
-
ಕಡಬ: ಕೊಯಿಲ ಜಾನುವಾರು ಸಂವರ್ಧನಾ ಕೇಂದ್ರದಲ್ಲಿ ಸಾಕಾಲಾಗುತ್ತಿರುವ ಮಲೆನಾಡ ಗಿಡ್ಡ ತಳಿಯ ಆರು ಕರುಗಳು ಹವಾಗುಣದ ವೈಪರೀತ್ಯದಿಂದ ಕಳೆದ ಕೆಲವು ದಿನಗಳ ಹಿಂದೆ ಸಾವನಪ್ಪಿದೆ. ಆಹಾರದ ಕೊರತೆಯಿಂದ ಅಲ್ಲ ಎಂದು ಅಲ್ಲಿನ ಉಪನಿರ್ದೆಶಕ ಡಾ. ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ. ಜಾನುವಾರುಗಳ ಸಾವು ಪ್ರಕರಣ …
-
ಕರಾವಳಿಯಲ್ಲಿ ಕಳೆದೊಂದು ವರ್ಷದಿಂದ ಗೋವುಗಳಿಗೆ ಬಾದಿಸುತ್ತಿರುವ ಚರ್ಮಗಂಟು ರೋಗ ಹೈನುಗಾರನ್ನು ಕಂಗೆಡಿಸಿದೆ. ಹೈನುಗಾರಿಕೆಯಿಂದ ಅದಾಯ ಪಡೆಯುತ್ತಿದ್ದ ಕುಟುಂಬಗಳಿಗೆ ಆತಂಕ ಎದುರಾಗಿದೆ.ಪಶುವೈದ್ಯಾದಿಕಾರಿಗಳ ಪ್ರಕಾರ ಬಯಲು ಸೀಮೆ, ಮಲೆನಾಡಿನಲ್ಲಿ ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿದ್ದ ಈ ಖಾಯಿಲೆ ಕರಾವಳಿಗೆ ಇತ್ತೀಚಿನ ವರ್ಷಗಳಲ್ಲಿ ವಕ್ಕರಿಸಿದೆ. ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯನ್ನೆ …
