ಲಕ್ನೋ: ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ಆಘಾತಕಾರಿ ಘಟನೆಯೊಂದರಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ತಪ್ಪಾದ ಚುಚ್ಚುಮದ್ದನ್ನು ನೀಡಿದ್ದರಿಂದ 17 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ನಂತರ ಆಸ್ಪತ್ರೆಯ ಸಿಬ್ಬಂದಿ ಆಕೆಯ ಶವವನ್ನು ಹೊರಗೆ ನಿಲ್ಲಿಸಿದ್ದ ಮೋಟಾರ್ ಸೈಕಲ್ ಮೇಲೆ ಎಸೆದು, ಆಕೆ …
Tag:
