ಇಂದಿನ ಬಿಡುವಿಲ್ಲದ ಜೀವನದಲ್ಲಿ ಜನರು ಸರಿಯಾದ ಸಮಯಕ್ಕೆ ಒಳ್ಳೆಯ ಆಹಾರವನ್ನು ತಿನ್ನುವುದನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಎಷ್ಟೋ ಜನ ಬೆಳಗ್ಗೆ ಆಫೀಸಿಗೆ ಹೋಗುವ ಆತುರದಲ್ಲಿರುತ್ತಾರೆ. ಇದರಿಂದಾಗಿ ಕೆಲವರು ಬೆಳಗಿನ ಉಪಾಹಾರವನ್ನು ತ್ಯಜಿಸುತ್ತಾರೆ. ಇನ್ನೂ ಕೆಲವರು ತೂಕ ಇಳಿಸಿಕೊಳ್ಳಲು ಬೆಳಗ್ಗಿನ ಉಪಹಾರವನ್ನು ಬಿಟ್ಟುಬಿಡುತ್ತಾರೆ. ಆರೋಗ್ಯಕರ, …
Tag:
