Tiruvananthapura: ಕರ್ನಾಟಕದಲ್ಲಿ ಸಾವಿರಾರು ರೈತರು ವಕ್ಫ್ ಕಾಯ್ದೆಯಿಂದಾಗಿ ಆತಂಕದಲ್ಲಿ ಇರುವಾಗ ನೆರೆಯ ಕೇರಳದ ಕೊಚ್ಚಿ ಸಮೀಪದ ಇಡೀ ಗ್ರಾಮವೊಂದರ 610 ಕುಟುಂಬಗಳು ವಕ್ಫ್ ಮಂಡಳಿಯಿಂದ 464 ಎಕರೆಯಷ್ಟು ಪೂರ್ಣ ಆಸ್ತಿಯನ್ನು ಕಳೆದುಕೊಳ್ಳುವ ಆತಂಕಕ್ಕೀಡಾಗಿದೆ.
Tag:
