ಮನೆ ಮಂದಿಯೆಲ್ಲ ಮಲಗಿದ್ದಾಗ ಮನೆಗೆ ಬೆಂಕಿಹೊತ್ತಿಕೊಂಡಿದ್ದು,ಮನೆಯೊಳಗಿದ್ದ ಆರು ಮಂದಿ ಸಜೀವ ದಹನವಾಗಿರುವ ಆಘಾತಕಾರಿ ಘಟನೆ ತೆಲಂಗಾಣದ ಮಂಚಾರ್ಯಾಲ ಜಿಲ್ಲೆಯಲ್ಲಿ ನಡೆದಿದೆ. ಮಂದಮರಿ ಸರ್ಕಲ್ನ ಪೊಲೀಸ್ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್ ಹೇಳಿಕೆ ಪ್ರಕಾರ, ತೆಲಂಗಾಣದ ಮಂದಮರ್ರಿ ಮಂಡಲದ ವೆಂಕಟಾಪುರದ ಮನೆಯಲ್ಲಿ ಶಿವಯ್ಯ ಮತ್ತು …
Tag:
