ಮೂಡುಬಿದಿರೆ: 3 ಲಕ್ಷ ಮೌಲ್ಯದ ಚಿನ್ನ, ನಗದು ರೂಪದಲ್ಲಿ ನೀಡಿದ ಹಣವನ್ನು ಹಿಂದೆ ನೀಡದೆ ಇರುವುದರಿಂದ ಮನನೊಂದು ತೋಡಾರಿನ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಶಫ್ರೀನಾ ಬಾನು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅಶ್ರಫ್ ಎಂಬಾತ ಆರೋಪಿ. ಮೂಡುಬಿದಿರೆ ಪೊಲೀಸ್ …
Tag:
