ಚಿಕ್ಕಮಗಳೂರು: ಕಾಫಿನಾಡಿನಲ್ಲಿ ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಸಂಚು ನಡೆದಿದೆ. ಈ ಬಗ್ಗೆ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದರ್ಶನಕ್ಕೆ ಅಡ್ಡಿಪಡಿಸಲು, ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆ ರಸ್ತೆ ಉದ್ದಕ್ಕೂ ಮೊಳೆಗಳನ್ನು ಹಾಕಲಾಗಿತ್ತು ಎಂದು ತಿಳಿದುಬಂದಿದೆ. ವಾಹನಗಳು ಮೊಳೆಗಳಿಗೆ ಸಿಕ್ಕಿ ಅಪಘಾತವಾಗಬೇಕು …
Tag:
ದತ್ತಪೀಠ
-
ಹಿಂದೂಪರ ಸಂಘಟನೆಗಳ ಬಹುದಿನಗಳ ಬೇಡಿಕೆ ಈಗ ಈಡೇರಿದೆ. ದೀರ್ಘಕಾಲದ ಬೇಡಿಕೆಯ ಅನ್ವಯ ಇತಿಹಾಸದಲ್ಲೇ ಮೊದಲ ಬಾರಿಗೆ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾಕ್ಕೆ ತಾತ್ಕಾಲಿಕವಾಗಿ ಇಬ್ಬರು ವರ್ಚಕರ ನೇಮಕಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಸಂಗತಿಯು ಇದೀಗ ಬಿಜೆಪಿ ಹಾಗೂ ಹಿಂದೂ …
-
ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಮಾಡುವಂತೆ ರಾಜ್ಯ ಸಚಿವ ಸಂಪುಟ ಉಪಸಮಿತಿ ಸಭೆ ಸರಕಾರಕ್ಕೆ ಶಿಫಾರಸು ಮಾಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ …
-
ಚಿಕ್ಕಮಗಳೂರು: ಶ್ರೀರಾಮ ಸೇನೆ ದತ್ತಮಾಲಾ ಅಭಿಯಾನ ಹಿನ್ನೆಲೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನವನ್ನು ಭಾನುವಾರ ಮಾಲಾಧಾರಿಗಳು ಪಡೆದರು. ಈ ಸಂದರ್ಭ ಪ್ರಮೋದ್ ಮುತಾಲಿಕ್, ಗಂಗಾಧರ ಕುಲಕರ್ಣಿ ಸೇರಿ ಹಲವರು ದತ್ತಪಾದುಕೆ ದರ್ಶನ ಪಡೆದರು. ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, …
