Delhi: ದೆಹಲಿ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. 48 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿದರೆ ಆಪ್ 22 ಸ್ಥಾನಗಳಿಗೆ ಸಮಾಧಾನ ಪಟ್ಟುಕೊಂಡಿದೆ. ಒಟ್ಟಿನಲ್ಲಿ ಬರೋಬ್ಬರಿ 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ.
Tag: