ಕರ್ನಾಟಕ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಬೇಕು ಎಂದು ದೇವಸ್ಥಾನದ ಅರ್ಚಕರ ಒಕ್ಕೂಟದಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರು ಆ ಪವಿತ್ರ ಸ್ಥಳದಲ್ಲಿ ಮೊಬೈಲ್ ಬಳಕೆ ಮಾಡುವುದರಿಂದ ಪೂಜೆಗಳಿಗೆ ತೊಂದರೆ ಆಗುತ್ತಿದೆ. ಅರ್ಚಕರು …
Tag:
