Daivaradhane: ಕಾಂತಾರ ಸಿನಿಮಾ ಮಾದರಿಯಲ್ಲೇ ಒಂದ ಸನ್ನಿವೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಡು ಬಂದಿತ್ತು. ತಿಂಗಳ ಹಿಂದೆ ನೇಮೋತ್ಸವದ ಸಂದರ್ಭ ದೈವ ನರ್ತಕರೊಬ್ಬರು ಕುಸಿದು ಬಿದ್ದು ಸಾವು ಕಂಡಿದ್ದರು. ಇದೀಗ ಅವರ ಮಕ್ಕಳನ್ನೇ ದೈವವು ನೇಮಿಸಿಕೊಂಡ ಘಟನೆ ನಡೆದಿತ್ತು, ನಿಜಕ್ಕೂ ಇದೊಂದು …
ದೈವ ನರ್ತಕ
-
Breaking Entertainment News Kannada
Rishab Shetty: ಪಂಜುರ್ಲಿ ದೈವದ ಆಶೀರ್ವಾದ ಪಡೆದ ಸಂದರ್ಭ: ರಿಷಬ್ ಶೆಟ್ಟಿ ಥರವೇ ಕಾಣಿಸಿದ ದೈವ ನರ್ತಕ !
by ಹೊಸಕನ್ನಡby ಹೊಸಕನ್ನಡರಿಷಬ್ ಶೆಟ್ಟಿಗೆ ಪಂಜುರ್ಲಿ ದೈವ ಆಶೀರ್ವಾದ ಮಾಡುತ್ತಿರೋ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಯಾಕೆ ಗೊತ್ತಾ?
-
InterestinglatestNewsದಕ್ಷಿಣ ಕನ್ನಡ
Viral Video: ವಿವಾಹಿತ ಮಹಿಳೆಯನ್ನು ‘ಕಾಂತಾರ’ ಮಾದರಿಯಲ್ಲಿ ಮದುವೆಯಾಗುವುದಾಗಿ ಹೇಳಿದ ಪಾತ್ರಿ | ವಿಡಿಯೋ ವೈರಲ್, ನೆಟ್ಟಿಗರಿಂದ ತೀವ್ರ ತರಾಟೆ
ಕನ್ನಡದ ಹಿಟ್ ಸಿನಿಮಾದಲ್ಲಿ ಕಾಂತಾರ ತನ್ನ ಪಾರುಪತ್ಯ ಕಾಯ್ದು ಕೊಂಡಿದೆ. ತುಳುನಾಡಿನ ಆಚರಣೆ, ಸಂಸ್ಕೃತಿಯನ್ನು ಬಿಂಬಿಸುವ ಈ ಸಿನಿಮಾದಲ್ಲಿ ಪಂಜುರ್ಲಿ ದೈವದ ಪಾತ್ರವನ್ನು ರಿಷಬ್ ಶೆಟ್ಟಿ ಅವರು ತುಂಬಾ ಶ್ರದ್ಧೆಯಿಂದ ಜೊತೆಗೆ ನೋಡುಗರ ಮೈಮನ ರೋಮಾಂಚನ ಗೊಳಿಸುವಂತೆ ನಟಿಸಿದ್ದಾರೆ. ಆದರೆ, ಈ …
-
InterestinglatestNewsSocialಬೆಂಗಳೂರು
ಬೆಂಗಳೂರಿನಲ್ಲಿ ಕೊರಗಜ್ಜನ ನೇಮ ಕ್ಯಾನ್ಸಲ್ | ದೈವಾರಾಧಕರ ವಿರೋಧಕ್ಕೆ ಕೊನೆಗೂ ಸಿಕ್ಕಿತ್ತು ಜಯ!
ಕರಾವಳಿಯ ಜನ ಭಕ್ತಿಯಿಂದ ದೈವಾರಾಧನೆ, ಭೂತ ಕೋಲ ಮುಂತಾದ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಸಾಮಾನ್ಯ. ಕಾಂತಾರ ಸಿನಿಮಾದ ಬಳಿಕ, ಎಲ್ಲೆಡೆ ದೈವದ ಹೆಸರಿನಲ್ಲಿ ಹಣ ಲೂಟಿ ಮಾಡುವ ದಂಧೆ ನಡೆಯುತ್ತಿದ್ದು, ಈ ರೀತಿ ಮಾಡುವವರ ವಿರುದ್ಧ ತುಳುನಾಡಿನ ದೈವರಾಧಕರು …
-
News
ದೈವ ನರ್ತಕರು ‘ಓಹೋ’ ಅಂತ ಚಿರಾಡುವುದು ದೇವರು ಬರುವುದರಿಂದ ಅಲ್ಲ | ದೈವ ನರ್ತಕರಿಗೆ ಸರಕಾರ ಎರಡು ಸಾವಿರ ರೂಪಾಯಿ ನೀಡಬಾರದಿತ್ತು – ಬಿ ಟಿ ಲಲಿತಾ ನಾಯಕ್
ಕಾಂತಾರ ಸಿನಿಮಾ ವಿಚಾರವಾಗಿ ನಟ ಚೇತನ್ ಸೇರಿದಂತೆ ಹಲವರು ವಿಭಿನ್ನ ಶೈಲಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಆದರೆ ವಿಚಾರವಾದಿ, ಸಾಹಿತಿ, ಕಾಂಗ್ರೆಸ್ ನ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಈ ಸಿನಿಮಾವನ್ನು ಮತ್ತೊಂದು ದೃಷ್ಟಿಕೋನದಿಂದ ವಿಶ್ಲೇಷಿಸಿದ್ದಾರೆ. ಅವರು ರಿಷಬ್ ಶೆಟ್ಟಿ ಅವರನ್ನು ವಿಚಾರವಾದಿ ಎಂದು …
-
ಬೆಂಗಳೂರು
Good News | ಕಾಂತಾರ ಪ್ರಭಾವ : ದೈವ ನರ್ತಕರಿಗೆ ಭರ್ಜರಿ ಸಿಹಿ ಸುದ್ದಿ ಕೊಟ್ಟ ಸರಕಾರ | ದೈವ ನರ್ತನ ಮಾಡುವರಿಗೆ ಮಾಸಾಶನ ಕೊಡಲು ತೀರ್ಮಾನ
by Mallikaby Mallikaಕರಾವಳಿ ಭಾಗದಲ್ಲಿ ದೈವಾರಾಧನೆ ಮಾಡೋ ಜನರಿಗೆ ಸರಕಾರ ಸಿಹಿ ಸುದ್ದಿ ನೀಡಿದೆ. ದೈವ ನರ್ತನ ಮಾಡುವ ಬಡ ಕುಟುಂಬಗಳ ಬಹಳ ದಿನಗಳ ಬೇಡಿಕೆಗೆ ಸರ್ಕಾರ ಒಪ್ಪಿಗೆ ನೀಡಿದೆ. ದೈವ ನರ್ತಕರ ಕುಟುಂಬಕ್ಕೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸರ್ಕಾರ ದೈವಕ್ಕೆ ಕಟ್ಟುವ …
