ಉಡುಪಿ Udupi: ಉಡುಪಿ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ by ಹೊಸಕನ್ನಡ ನ್ಯೂಸ್ 1 year ago written by ಹೊಸಕನ್ನಡ ನ್ಯೂಸ್ Udupi: ಇಲ್ಲಿನ ದೊಡ್ಡಣ್ಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಳ್ಳಂಬೆಳಗ್ಗೆ ಅಗ್ನಿಅವಘಡ ಸಂಭವಿಸಿದ್ದು, ಕಟ್ಟಡ ನವೀಕರಣ ಕೆಲಸ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. Continue Reading 1 year ago 1 comment 0 FacebookTwitterPinterestEmail