ಸ್ಯಾಂಡಲ್ವುಡ್ ಹಿರಿಯ ನಟ ಲಕ್ಷ್ಮಣ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಯಜಮಾನ’, ‘ಸೂರ್ಯವಂಶ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ಗಮನ ಸೆಳೆದಿದ್ದ ನಟ ಲಕ್ಷ್ಮಣ್ ಇಂದು (ಜನವರಿ 23) ವಿಧಿವಶರಾಗಿದ್ದಾರೆ. …
Tag:
