ಬೆಳಗಾವಿ ಜಿಲ್ಲೆಯ ಕಾಗವಾಡದ ಕೆಂಪವಾಡದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಸಮಾರಂಭದಲ್ಲಿ ಮಾತನಾಡುತ್ತಾ ಅವರು, ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ಸಿದ್ದರಾಮೋತ್ಸವಕ್ಕೆ 75ಕೋಟಿ ಖರ್ಚು ಮಾಡಿದರು. ಆ ಹಣ ಎಲ್ಲಿಂದ ಬಂತು, ಭ್ರಷ್ಟಾಚಾರದ …
Tag:
