Deadly Accident: ಕಾರೊಂದು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತರು ಸೇರಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ್ದ ಘಟನೆಯೊಂದು ಆಂಧ್ರಪ್ರದೇಶದ ನಂದ್ಯಾಳದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲಗಡ್ಡ ಮಂಡಲದ ನಲ್ಲಗಟ್ಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. …
Tag:
