Bangalore: ದ್ವಿಚಕ್ರವಾಹನದಲ್ಲಿ ಕುಳಿತಿದ್ದ ಹಿಂದೂ ಯುವಕ, ಮುಸ್ಲಿಂ ಯುವತಿಯ ಮೇಲೆ ನೈತಿಕ ಪೊಲೀಸ್ಗಿರಿ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಅಪ್ರಾಪ್ತ ಸೇರಿ ಐವರನ್ನು ಚಂದ್ರಾಲೇಔಟ್ ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ.
Tag:
ನೈತಿಕ ಪೊಲೀಸ್ ಗಿರಿ
-
Muslim Girl: ಮುಸ್ಲಿಂ ಯುವತಿ ತನ್ನ ಗೆಳೆಯನ ಜೊತೆ ಬೈಕ್ ಮೇಲೆ ಕುಳಿತಿದ್ದಕ್ಕೆ ಪುಂಡರ ಗ್ಯಾಂಗ್ ಕಿರಿಕ್ ಮಾಡಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
-
ಉಡುಪಿ
Udupi: ಸಿರಿಮನೆ ಫಾಲ್ಸ್ ಗೆ ಬಂದಿದ್ದ ಉಡುಪಿಯ ಭಿನ್ನ ಕೋಮಿನ ಜೋಡಿ!! ನೈತಿಕ ಪೊಲೀಸ್ ಗಿರಿ ಆರೋಪ – ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣು
ಶೃಂಗೇರಿ ಸಮೀಪದ ಸಿರಿಮನೆ ಫಾಲ್ಸ್ ಗೆ ಬಂದಿದ್ದ ಉಡುಪಿ( Udupi) ಮೂಲದ ಭಿನ್ನಕೋಮಿನ ಜೋಡಿಯೊಂದು ಹಿಂದೂ ಯುವಕರ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ
-
latestNationalNews
Koppa: ಕೊಪ್ಪ ಕಾಡಲ್ಲಿ ಮುಸ್ಲಿಂ ಯುವಕರ ಜೊತೆ ಹಿಂದೂ ವಿದ್ಯಾರ್ಥಿನಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ನೈತಿಕ ಪೋಲಿಸ್ ಗಿರಿಗೆ ಮನನೊಂದು ಕಾಲೇಜಲ್ಲೇ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Koppa: SP ಕೂಡ ಸ್ಪಷ್ಟೀಕರಣ ನೀಡಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದಿದ್ದರು. ಆದರೀಗ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
