Santosh Hegde: ಯಾವುದೇ ಸಂಘಟನೆಯನ್ನು ನಿಷೇಧಿಸುವುದು ಸಂವಿಧಾನ ವಿರೋಧಿ ಕ್ರಮ. ಆರ್ಎಸ್ಎಸ್ ನಿಷೇಧಿಸುವ ಕಾಂಗ್ರೆಸ್ ಪ್ರಸ್ತಾಪವು ದೇಶದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ,’ ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಮತ್ತು ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗಡೆ ಅವರು ಅಭಿಪ್ರಾಯಪಟ್ಟಿದ್ದಾರೆ. …
Tag:
