ಪುತ್ತೂರು: ಶಾಫಿ ಬೆಳ್ಳಾರೆಗೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಪ್ರವೀಣ್ ನೆಟ್ಟಾರು ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ ಆಗ್ರಹಿಸಿರುವುದಾಗಿ ವರದಿಯಾಗಿದೆ. ಅನ್ಯಾಯವಾಗಿ ನಮ್ಮ ಮಗನನ್ನು ಕೊಂದ ಪಾಪಿ ಆತ. ಯಾವುದೇ ಅಧಿಕಾರ ಇಲ್ಲದ ಸಂದರ್ಭ ಆತ …
Tag:
