ಕರ್ನಾಟಕಕ್ಕೆ (Karnataka) ಬಂದಿದ್ದ ಪ್ರಹ್ಲಾದ್ ಮೋದಿ, ಮೈಸೂರಿನಿಂದ ಚಾಮರಾಜನಗರದ (Mysuru to Chamarajanagar) ಬಂಡೀಪುರಕ್ಕೆ (Bandipur) ತೆರಳುತ್ತಿದ್ದ ಸಂದರ್ಭ ದಾರಿ ಮಧ್ಯೆ ಇವರು ಪ್ರಯಾಣಿಸುತ್ತಿದ್ದ ಕಾರು (Car) ಅಪಘಾತಕ್ಕೆ ಒಳಗಾಗಿರುವ ಘಟನೆ ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ (Prime …
Tag:
