Teacher Punishment: ಶಾಲೆಯಲ್ಲಿ ಶಿಕ್ಷೆ ನೀಡುವುದು ಅಪರಾಧ. ಆದರೆ ಇಲ್ಲೊಂದು ಶಾಲೆಯಲ್ಲಿ ಕ್ಲಾಸ್ನಲ್ಲಿರುವ ಹುಡುಗರ ಬಳಿ ಹುಡುಗರಿಯರಿಗೆ ಕಪಾಳಮೋಕ್ಷ ಮಾಡುವಂತೆ ಹೇಳಿದ್ದಾರೆ. ಸಿಕ್ಕಿದ್ದೇ ಅವಕಾಶ ಅಂತ ಹುಡುಗರು ಹುಡುಗಿಯರಿಗೆ ಸರಿಯಾಗಿ ಕೆನ್ನೆಗೆ ಬಾರಿಸಿದ್ದಾರೆ. ಆದರೆ ಈ ಕಪಾಳಮೋಕ್ಷ ಮಾಡಿದ್ದು ಯಾಕೆಂದು ನಿಮಗೆ …
