ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆಫೆಡರಲ್ ಬ್ಯಾಂಕ್ ಹಾರ್ಮಿಸ್ ಮೆಮೋರಿಯಲ್ ಫೌಂಡೇಶನ್ ವಿದ್ಯಾರ್ಥಿವೇತನವನ್ನು ನೀಡಲು ಯೋಜನೆ ರೂಪಿಸಿದೆ. ಈ ವಿದ್ಯಾರ್ಥಿ ವೇತನವನ್ನು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗುತ್ತದೆ. ಈ ವಿದ್ಯಾರ್ಥಿವೇತನವು ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಂಜಾಬ್ ಮತ್ತು ತಮಿಳುನಾಡಿನ ಪ್ರತಿಭಾವಂತ ವಿದ್ಯಾರ್ಥಿಗಳ …
Tag:
