ಬಂಟ್ವಾಳ : ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಗ್ರಾ.ಪಂ.ಸದಸ್ಯನ ಮೇಲೆ ಅಧ್ಯಕ್ಷ ಹಲ್ಲೆ ನಡೆಸಲು ಮುಂದಾಗಿದ್ದಲ್ಲದೇ ಚೂರಿ ಇರಿಯಲು ಕೂಡಾ ಪ್ರಯತ್ನಿಸಿದ ಘಟನೆ ಗ್ರಾ.ಪಂ.ಸಭಾಂಗಣದೊಳಗೆ ನಡೆದಿದೆ. ನಾವೂರ ಗ್ರಾ.ಪಂ.ಸದಸ್ಯ ಜನಾರ್ಧನ ಎಂಬುವವರ ಮೇಲೆ ಗ್ರಾ.ಪಂ.ಅಧ್ಯಕ್ಷ ಉಮೇಶ್ ಕುಲಾಲ್ …
