Varthur Santosh: ಹಳ್ಳಿಕಾರ್ ಒಡೆಯ ಎಂದೇ ಖ್ಯಾತರಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್(Varthur santosh) ಅವರು ರಾತ್ರೋ ರಾತ್ರಿ ಬಿಗ್ ಬಾಸ್ ಮನೆಯಿಂದ ಕಾಣೆಯಾಗಿದ್ದಾರೆ, ಎಸ್ಕೇಪ್ ಆಗಿದ್ದಾರೆ ಎನ್ನುವ ವಿಚಾರವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ಹಾಗಿದ್ರೆ ಇದು ನಿಜವೇ? …
Tag:
ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್
-
Breaking Entertainment News KannadaEntertainmentNews
Bigg Boss Varthur Santhosh: ವರ್ತೂರು ಸಂತೋಷ್ಗೆ ಬಿಗ್ ರಿಲೀಫ್; ಜಾಮೀನು ಮಂಜೂರು!!!
by Mallikaby MallikaBiggBoss Varthur Santhosh: ಹುಲಿ ಉಗುರು ಆಭರಣ ಧರಿಸಿದ್ದ ಕಾರಣಕ್ಕಾಗಿ ಭಾನುವಾರ ಬಿಗ್ಬಾಸ್ ಮನೆಯಿಂದ ತಡರಾತ್ರಿ ಬಂಧನಕ್ಕೊಳಗಾದ ರಿಯಾಲಿಟಿಶೋ ಸ್ಪರ್ಧಿ ವರ್ತೂರು ಸಂತೋಷ್ (BiggBoss Varthur Santhosh) ಅವರಿಗೆ ಜಾಮೀನು ಮಂಜೂರಾಗಿದೆ. ಎರಡನೇ ಎಸಿಜೆಎಂ ಕೋರ್ಟ್ ನಿಂದ ಜಾಮೀನು ನೀಡಲಾಗಿದ್ದು, ನ್ಯಾಯಾಧೀಶ …
