ಬೀದರ್: ಜಿಲ್ಲೆಯ ಬಸವಕಲ್ಯಾಣದಲ್ಲಿ ಭಾನುವಾರ ಸೂಫಿ-ಸಂತರ ಸಮಾವೇಶ ನಡೆದಿದ್ದು, ಈ ಸಂದರ್ಭದಲ್ಲಿ ಮುಂಬೈ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಜಿ.ಕೋಲ್ಸೆ ಪಾಟೀಲ್ ಅವರು ಹಿಂದೂ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಹಿಂದೂ ಧರ್ಮ, ಬ್ರಾಹ್ಮಣರು ಹಾಗೂ ಆರ್ಎಸ್ಎಸ್ ಕುರಿತು ತೀವ್ರ ಆಕ್ರೋಶ …
Tag:
