ಅಪರಾಧ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿರುವ ಘಟನೆಗಳು ನಡೆಯುತ್ತಲೇ ಇರುತ್ತದೆ. ಈಗ ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಿನ್ನೆ ಅಂದರೆ ಮಂಗಳವಾರ ರಾತ್ರಿ ನಡೆದಿದೆ. ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೆಗಡೆನಗರ ನಿವಾಸಿ ಸಲ್ಮಾನ್ ಎಂಬಾತನೇ …
Tag:
