ಬೆಸ್ಕಾಂ(BESCOM) ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವೊಂದು ನೀಡಿದೆ. ಅದೇನೆಂದರೆ, ರಾಜಧಾನಿ ಜನತೆಗೆ ಬಿಗ್ ಶಾಕ್ ಕೊಡಲು ಬೆಸ್ಕಾಂ ಮುಂದಾಗಿದೆ. ಯಾರೇ ಗ್ರಾಹಕರು ವಿದ್ಯುತ್ ಬಿಲ್ ಕಟ್ಟಲು ವಿಳಂಬ ಮಾಡಿದರೆ ಅವರಿಗೆ ಈ ಸುದ್ದಿ ನಿಜಕ್ಕೂ ಆಘಾತ ತರಬಹುದು. ಅದೇನೆಂದರೆ, ಕೆಲವು ಗ್ರಾಹಕರು 2 …
ಬೆಂಗಳೂರು
-
ಬೆಂಗಳೂರು : ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಇದ್ದ ಜಿಟಿಜಿಟಿ ಮಳೆ ಅಂತ್ಯಗೊಂಡಿದೆ. ಬಿಸಿಲು ಬೆಳಗ್ಗೆ ಮತ್ತು ರಾತ್ರಿ ಮಂಜು ಮುಸುಕಿದ ವಾತಾವರಣ ಕಂಡು ಬರುತ್ತಿದೆ. ಇದು ನಗರದಲ್ಲಿ ಚಳಿಯ ಪ್ರಮಾಣ ಏರಿಕೆ ಆಗುವುದರ ಮುನ್ಸೂಚನೆಯಾಗಿದೆ. ಸೋಮವಾರ ನಗರದಾದ್ಯಂತ ಬೆಳಗ್ಗೆ ಮಂಜು ಕವಿದ …
-
ಜನರಿಗೆ ನಂಬಿಕೆ ಇರುವ ದೇವಸ್ಥಾನ, ಧಾರ್ಮಿಕ ಕ್ಷೇತ್ರಗಳ ಮೇಲೆ ಕೆಲವರು ಅಸಡ್ಡೆ ತೋರಿ ಜನರ ನಂಬಿಕೆಯನ್ನು ಪ್ರಶ್ನಿಸುವ ಪ್ರಯತ್ನ ಎಗ್ಗಿಲ್ಲದೆ ನಡೆಯುತ್ತಿದೆ. ಅದರಲ್ಲಿ ಕೂಡ ದೇವರು-ದೇವಸ್ಥಾನಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಕಿಡಿಗೇಡಿತನಕ್ಕೆ ಈಗ ಇನ್ನೊಂದು ಪ್ರಕರಣ ಸೇರ್ಪಡೆಯಾಗಿದೆ. ನಾಗದೇವರ ಮೂರ್ತಿಯೊಂದನ್ನು ಕಿಡಿಗೇಡಿಗಳು ಧ್ವಂಸಗೊಳಿಸಿ, …
-
ಟೆಲಿಕಾಮ್ ದೈತ್ಯ ಕಂಪನಿ ಭಾರತಿ ಏರ್ಟೆಲ್ , 4G ಸೇವೆಯಿಂದ 5G ಸೇವೆ ನೀಡಲು ಮುಂದಾಗಿದ್ದು, ಮನರಂಜನೆಯ ಜೊತೆಗೆ ಕೆಲಸವನ್ನು ನಿರ್ವಹಿಸಲು ಎಲ್ಲ ಟೆಲಿಕಾಮ್ ಸರ್ವೀಸ್ ಗಳು 5ಜಿ ಸೇವೆಯ ಮೂಲಕ ಅಪ್ಗ್ರೇಡ್ ಮಾಡುತ್ತಿದೆ.ಅವುಗಳಲ್ಲಿ ಇದೀಗ ಜನಪ್ರಿಯ ಮೊಬೈಲ್ ಸಂಸ್ಥೆಗಳಾದ ಒನ್ಪ್ಲಸ್ …
-
ಬೆಂಗಳೂರು : ಹಾಫ್ ಹೆಲ್ಮೆಟ್ ಬಳಕೆದಾರರ ವಿರುದ್ಧ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ಬೆಂಗಳೂರಿನ ಸಂಚಾರಿ ಪೊಲೀಸರು ಅಸುರಕ್ಷಿತ ಹಾಫ್ ಹೆಲ್ಮೆಟ್ ಬಳಕೆ ಮಾಡುತ್ತಿರುವುವರಿಗೆ ದಂಡ ವಿಧಿಸುತ್ತಿದ್ದಾರೆ.ಬೆಂಗಳೂರಿನ ಆರ್ ಟಿ ನಗರದ ಸಂಚಾರಿ ಪೊಲೀಸರು ಹಾಫ್ ಹೆಲ್ಮೆಟ್ ಬಳಕೆದಾರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದು,ಈ …
-
latestNewsಬೆಂಗಳೂರು
ಭಾರೀ ಮಳೆಗೆ ನಮ್ಮ ಮೆಟ್ರೋ ತಡೆಗೋಡೆ ಕುಸಿತ | ಸ್ಥಳೀಯರು ತಿಳಿಸಿದರೂ ಸ್ಥಳಕ್ಕೆ ಬಾರದ ಅಧಿಕಾರಿಗಳು
ಬುಧವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಭಾರೀ ಅವಾಂತರ ಸೃಷ್ಟಿ ಮಾಡಿದೆ. ಹೌದು, ನಮ್ಮ ಮೆಟ್ರೋ ತಡೆಗೋಡೆ ಕುಸಿತಗೊಂಡಿದೆ. ಇಷ್ಟು ದೊಡ್ಡ ಅವಾಂತರ ನಡೆದರೂ ಅಧಿಕಾರಿಗಳು ಸ್ಥಳಕ್ಕೆ ಬಂದು ನೋಡಿಲ್ಲ. ಹಾಗಾಗಿ ಸ್ವಾಭಾವಿಕವಾಗಿ ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ …
-
Latest Health Updates Kannada
ಬಂಗಾರದ ಬೆಲೆಯಲ್ಲಿ ಇಂದು ಏರಿಕೆ | ಬೆಳ್ಳಿ ದರದ ಕಂಪ್ಲೀಟ್ ವಿವರ ಇಲ್ಲಿದೆ
by Mallikaby Mallikaಹಬ್ಬ ಹರಿದಿನಗಳ ಸಮಯ ಇದು. ಎಲ್ಲಾ ಹೆಣ್ಮಕ್ಕಳಿಗೂ ಚಿನ್ನ ಖರೀದಿ ಮಾಡುವ ಆಸೆ ಇದ್ದೇ ಇರುತ್ತದೆ. ಈ ಸಮಯದಲ್ಲಿ ಎಲ್ಲರೂ ಚಿನ್ನ ಖರೀದಿಯ ಉತ್ಸಾಹದಲ್ಲಿರುತ್ತೀರಿ. ಹಾಗಾದರೆ ಇಂದಿನ ಚಿನ್ನ ಬೆಳ್ಳಿಯ ದರ ಎಷ್ಟಿದೆ ತಿಳಿಯೋಣ. ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ …
-
ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ದರಕ್ಕಿಂತ ಇಳಿಕೆ ಕಂಡು ಬಂದಿದೆ. ಇಂದು ದರದಲ್ಲಿ ಯಾವುದೇ ಏರಿಕೆ ಆಗದೆ, ಬರೋಬ್ಬರಿ ಇಳಿಕೆ ಆಗಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಈ ದರದಲ್ಲಿ ಚಿನ್ನ ಖರೀದಿಗೆ …
-
JobslatestNewsಬೆಂಗಳೂರು
ಆಕಾಶವಾಣಿಯಲ್ಲಿ ವಿವಿಧ ಹುದ್ದೆ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಕೆಗೆ ಜೂ.10 ಕೊನೆಯ ದಿನಾಂಕ
by Mallikaby Mallikaಆಕಾಶವಾಣಿ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ : ಸಾಂದರ್ಭಿಕ ಸುದ್ದಿ ಸಂಪಾದಕರು/ ವರದಿಗಾರರು ಹಾಗೂ ಸಾಂಧರ್ಭಿಕ ಸುದ್ದಿ ವಾಚಕರು ಅನುವಾದಕಾರರನ್ನು ನೇಮಿಸಲು …
-
EntertainmentlatestNewsಬೆಂಗಳೂರು
ಖ್ಯಾತ ಕನ್ನಡ ಧಾರವಾಹಿ ‘ಗೀತಾ’ ‘ದೊರೆಸಾನಿ’ ನಟಿ ಕಾಸ್ಮೆಟಿಕ್ ಸರ್ಜರಿ ವೇಳೆ ವೈದ್ಯರ ಎಡವಟ್ಟಿನಿಂದ ಸಾವು !!!
by Mallikaby Mallikaಬಣ್ಣದ ಲೋಕದಲ್ಲಿ ಮಿಂಚಲೇ ಬೇಕು ಎಂಬ ಅತೀವ ಆಸೆಯಿಂದ ಕಿರುತೆರೆ, ಹಿರಿತೆರೆಗೆ ಬರುವ ಅನೇಕ ನಟ ನಟಿಯರು ಇದ್ದಾರೆ. ಹಾಗೆನೇ ಅವರು ತಮ್ಮ ಸೌಂದರ್ಯದ ಬಗ್ಗೆ ಅತೀವ ಕಾಳಜಿ ಕೂಡಾ ಹೊಂದಿರುತ್ತಾರೆ. ಹಾಗಾಗಿ ಅವರು ಅದಕ್ಕೆ ಬಳಸುವ ವಸ್ತುಗಳು ಅತೀ ದುಬಾರಿಯದ್ದಾಗಿರುತ್ತದೆ. …
