Terror Attack : ಪಹಲ್ಗಾಮ್ ದಾಳಿ ಬಳಿಕ ಭಾರತವು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕ್ ಗೆ ಭಾರತವು ಕೆಲವು ಮಾಸ್ಟರ್ ಸ್ಟ್ರೋಕ್ ಗಳನ್ನು ನೀಡಿದೆ.
ಭಾರತ
-
Bhatkal: ಪಹಲ್ಗಾಂ ನರಮೇಧಕ್ಕೆ ಪ್ರತೀಕಾರವಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಹೋಗಲು ಕೇಂದ್ರ ಸರಕಾರ 48 ಗಂಟೆಗಳ ಗಡುವು ನೀಡಿದೆ.
-
Indus Waters Treaty:: ಕಾಶ್ಮೀರದಲ್ಲಿ ಪಹಲ್ಗಾಮ್ ಉಗ್ರರು ಅಮಾಯಕರನ್ನು ಬಲಿ ಪಡೆದು ಅಟ್ಟಹಾಸ ಮೆರೆದ ಬೆನ್ನಲ್ಲೇ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭದ್ರತಾ ಸಂಪುಟದ ಸಭೆ ನಡೆದಿದ್ದು ಪಾಕಿಸ್ತಾನದ ಮೇಲೆ ‘ಜಲಬಾಂಬ್’ ಶಾಕ್ ಕೊಡಲು ತೀರ್ಮಾನಿಸಿದೆ.
-
PM Modi: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾದ ಅಧಿಕೃತ ಭೇಟಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ, ತಕ್ಷಣವೇ ಭಾರತಕ್ಕೆ ಮರಳಿದ್ದಾರೆ.
-
America : ಅಮೆರಿಕದ ಬೋಸ್ಟನ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ದಾಳಿ ನಡೆಸಲಾಗಿದ್ದು, ಅದರಲ್ಲಿ ಭಾರತ ಮೂಲದ ಉದ್ಯಮಿಯೊಬ್ಬರು ಸಿಕ್ಕಿಹಾಕಿಕೊಂಡಿರುವ ಘಟನೆ ವರದಿಯಾಗಿದೆ.
-
Pakistan : ಭಾರತದಲ್ಲಿ LPG ಸಿಲೆಂಡರ್ ಬೆಲೆ ಪ್ರತಿ ತಿಂಗಳು ಏರಿಕೆಯಾಗುವುದು ಇಳಿಕೆಯಾಗುವುದು ನಡೆಯುತ್ತಲೇ ಇದೆ. ಇತ್ತೀಚಿಗಷ್ಟೇ ಸಿಲಿಂಡರ್ ಬೆಲೆಯಲ್ಲಿ ಕೇಂದ್ರ ಸರ್ಕಾರವು 50ರೂ ಏರಿಕೆ ಮಾಡಿತ್ತು.
-
RSS Education: RSS ಶಿಕ್ಷಣದ ಮೇಲೆ ಹಿಡಿತ ಸಾಧಿಸಿದರೆ ಭಾರತ ಸರ್ವನಾಶವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.”ಆರ್ಎಸ್ಎಸ್ ಹಿನ್ನೆಲೆ ಉಳ್ಳವರೇ ಭಾರತೀಯ ವಿವಿಗಳ ಉಪಕುಲಪತಿ (ವಿಸಿ) ಹುದ್ದೆ ಹೊಂದಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳು ವಿದ್ಯಾರ್ಥಿಗಳಿಗೆ ಹೇಳಬೇಕು.
-
News
Pramod Muthalik: ಬಾಂಗ್ಲಾ ಹುಟ್ಟಿದ್ದೇ ಭಾರತದಿಂದ; ಹೇಗೆ ಹುಟ್ಟು ಹಾಕಿದ್ದೇವೆ ಹಾಗೇ ಸಾಯಿಸಲು ಗೊತ್ತು: ಮುತಾಲಿಕ್
by ಕಾವ್ಯ ವಾಣಿby ಕಾವ್ಯ ವಾಣಿPramod Muthalik: ಬಾಂಗ್ಲಾ ಹುಟ್ಟಿದ್ದೇ ಭಾರತದಿಂದ, ಹೇಗೆ ಹುಟ್ಟು ಹಾಕಿದ್ದೇವೆ ಹಾಗೇ ಸಾಯಿಸಲು ಗೊತ್ತು ಎಂದು ಶ್ರೀ ರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
-
News
ISRO: ಮಸ್ಕ್ ಮಾಲೀಕತ್ವದ ಸ್ಪೇಸ್ ಎಕ್ಸ್ ರಾಕೆಟ್: ಇಸ್ರೋ ಉಪಗ್ರಹ ಉಡಾವಣೆ ಯಶಸ್ವಿ!
by ಕಾವ್ಯ ವಾಣಿby ಕಾವ್ಯ ವಾಣಿISRO: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇದೇ ಮೊದಲ ಬಾರಿಗೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್ (Elon Musk) ಮಾಲೀಕತ್ವದ ಸ್ಪೇಸ್ಎಕ್ಸ್ (Space X) ಕಂಪನಿಯ ರಾಕೆಟ್ ಬಳಸಿ ಉಪಗ್ರಹವನ್ನು ಸರಿಯಾದ ಕಕ್ಷೆಗೆ ಸೇರಿಸಿದೆ. ಹೌದು, ಇಸ್ರೋದ …
-
National
Khalistani Terrorist: ಭಾರತದಲ್ಲಿ ಅಮಾಯಕ ಯುವಕರನ್ನು ಭಯೋತ್ಪಾದನೆ ಪ್ರಚೋದಿಸುತ್ತಿದ್ದ ಖಲಿಸ್ತಾನಿ ಉಗ್ರನ ಬಂಧನ!
by ಕಾವ್ಯ ವಾಣಿby ಕಾವ್ಯ ವಾಣಿKhalistani Terrorist: ಅಮಾಯಕ ಯುವಕರನ್ನು ಭಾರತದಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಸಲು ಪ್ರಚೋದಿಸುತ್ತಿದ್ದ ಖಲಿಸ್ತಾನಿ ಉಗ್ರ (Khalistani Terrorist) ಹಾಗೂ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಹಾಯಕ ಅರ್ಶ್ದೀಪ್ ಡಲ್ಲಾನನ್ನ (Arshdeep Dalla) ಕೆನಡಾ ಭದ್ರತಾ ಏಜೆನ್ಸಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
