ಹಿಂದೂ ಧರ್ಮದಲ್ಲಿ ಆಷಾಢ ಅಮಾವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆ ಇದೆ. ಆಷಾಢ ಅಮವಾಸ್ಯೆಯನ್ನು ಒಂದೊಂದು ಕಡೆ ಒಂದೊಂದು ರೀತಿಯಯಲ್ಲಿ ಆಚರಿಸಲಾಗುವುದು. ಈ ದಿನ ಭೀಮನ ಅಮಾವಾಸ್ಯೆಯೆಂದೂ ಆಚರಿಸಲಾಗುವುದು. ಈ ದಿನ ವ್ರತ ಆಚರಿಸುವುದರಿಂದ ಕನ್ಯೆಯರಿಗೆ ಒಳ್ಳೆಯ ಸಂಬಂಧ ಕೂಡಿ ಬರುವುದು, ವಿವಾಹಿತ ಹೆಣ್ಣು …
Tag:
