Mangaluru: ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ನಾಪತ್ತೆಯಾಗಿ ಅನೇಕ ದಿನಗಳಾಗಿವೆ. ಈ ಪ್ರಕರಣ ಕುರಿತು ಪಶ್ಚಿಮ ವಲಯ ಐ.ಜಿ ಅಮೀತ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಎಸ್ಪಿ ಯತೀಶ್ ನೇತೃತ್ವದಲ್ಲಿ ಮತ್ತಷ್ಟು ತನಿಖೆ ತೀವ್ರಗೊಳಿಸಲಾಗಿದೆ.
Tag:
