Daiva Miracle: ಉಡುಪಿಯ ಚಿಟ್ಪಾಡಿ ಕಸ್ತೂರ್ಬಾ ನಗರ ಬಬ್ಬು ಸ್ವಾಮಿ ಸನ್ನಿಧಾನದಲ್ಲಿ ಕಳವು ಮಾಡಿದ ಘಟನೆಯೊಂದು ನಡೆದಿದ್ದು, ಘಟನೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ.
ಮಂಗಳೂರು
-
Mangaluru: ಮಂಗಳೂರು ನಗರದಲ್ಲಿ ನಡೆದ ದರೊಡೆ ಪ್ರಕರಣದಲ್ಲಿ ಚಡ್ಡಿ ಗ್ಯಾಂಗ್ನಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಈ ತಂಡದಲ್ಲಿ ಹಲವು ಸದಸ್ಯರು, ತಂಡಗಳು ಇದೆಯೇ ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ
-
ದಕ್ಷಿಣ ಕನ್ನಡ
Kadri Shree Manjunatha Temple: ದೇವಸ್ಥಾನದೊಳಗೆ ಬೈಕ್ನಲ್ಲಿಯೇ ನುಗ್ಗಿದ ಯುವಕ; ಗುಡಿಯ ಬಾಗಿಲು ಒದ್ದು ಹುಚ್ಚಾಟ
Kadri Shree Manjunatha Temple: ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಯುವಕನೋರ್ವ ಹುಚ್ಚಾಟ ಮೆರೆದಿರುವ ಘಟನೆಯೊಂದು ನಡೆದಿದೆ.
-
School Holiday: ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು 08/07/2024 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
News
Dinesh Gundu Rao: ಮಂಗಳೂರು ಅಂತಾರಾಷ್ಟ್ರೀಯ ಈಜುಕೊಳದಲ್ಲಿ ದಿನೇಶ್ ಗುಂಡೂರಾವ್ ಸ್ವೀಮ್ಮಿಂಗ್ – ಕಾಲೆಳೆದ ಬಿಜೆಪಿ, ಟಾಂಗ್ ಕೊಟ್ಟ ಸಚಿವ !!
Dinesh Gundu Rao: ಆರೋಗ್ಯ ಸಚಿವ ಮತ್ತು ದಕ್ಷಿಣ ಕನ್ನಡ(Dakshina Kannada) ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ತಾವೊಬ್ಬ ಒಳ್ಳೆಯ ಈಜುಪಟು ಎಂಬುದನ್ನು ತೋರಿಸಿದ್ದಾರೆ. ಶನಿವಾರ ಬೆಳಗ್ಗೆ ಪಾಂಡೇಶ್ವರದ(Pandeshwara) ಎಮ್ಮೆಕೆರೆಯಲ್ಲಿರುವ ಅಂತಾರಾಷ್ಟ್ರೀಯ ಈಜುಕೊಳಕ್ಕೆ ಭೇಟಿ ನೀಡಿದ …
-
Mangaluru Landslide: ಕಟ್ಟಡ ಕಾಮಗಾರಿ ಸಂದರ್ಭ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವಿಗೀಡಾದ ಪ್ರಕರಣಕ್ಕೆ ಕುರಿತಂತೆ ಇದೀಗ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
-
Dakshina Kannda: ಮಂಗಳೂರು ನಗರದ ಬಲ್ಮಠ ಬಳಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ಸಂದರ್ಭದಲ್ಲಿ ಭೂಕುಸಿತ ಉಂಟಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆಯೊಂದು ನಡೆದಿದೆ.
-
ದಕ್ಷಿಣ ಕನ್ನಡ
Mangaluru University : ಮಂಗಳೂರು ವಿವಿ ಘಟಿಕೋತ್ಸವ – ರಾಜ್ಯಪಾಲರ ರಾದ್ಧಾಂತಕ್ಕೆ ಕಣ್ಣೀರು ಹಾಕಿದ ಕುಲಪತಿ !!
Mangaluru University ಘಟಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯದ ರಾಜ್ಯಪಾಲರು(Governor) ಮೊದಲೇ ರೂಪಿತವಾದ ಕಾರ್ಯಕ್ರಮವನ್ನು ತನಗೆ ಬೇಕಾದಂತೆ ರೂಪಿಸಿಕೊಂಡು, ಇಡೀ ಕಾರ್ಯಕ್ರಮವನ್ನು ಅಸ್ತವ್ಯಸ್ತಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವೇದಿಕೆಯಲ್ಲಿಯೇ ವಿವಿಯ ಕುಲಪತಿಗಳಾದ ಡಾ. ಪಿ ಎಲ್ ಧರ್ಮ (Vice chancellor Dr P L …
-
Education
CET ಫಲಿತಾಂಶ- ಬೆಳ್ತಂಗಡಿ ಮೂಲದ, ಎಕ್ಸ್ಪರ್ಟ್ ಕಾಲೇಜಿನ ನಿಹಾರ್ ಎಸ್. ಆರ್ ರಾಜ್ಯಕ್ಕೆ ಪ್ರಥಮ
by ಹೊಸಕನ್ನಡby ಹೊಸಕನ್ನಡ2024ರ KCET ಫಲಿತಾಂಶವನ್ನು ಕರ್ನಾಟಕದ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ಬೆಳ್ತಂಗಡಿ ತಾಲ್ಲೂಕು ಮೂಲದ, ಮಂಗಳೂರು ಎಕ್ಸ್ಪರ್ಟ್ ಪಿಯು ಕಾಲೇಜು(Expert PU College) ವಿದ್ಯಾರ್ಥಿ ನಿಹಾರ್ ಎಸ್. ಆರ್(Nihar S R) ರಾಜ್ಯಕ್ಕೆ ರ್ಯಾಂಕ್ ಪಡೆದಿದ್ದಾರೆ.
-
Mangaluru: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬ್ಬಂದಿ ಜೊತೆ ಅನುಚಿತ ವರ್ತನೆ ಮಾಡಿ, ವಿಮಾನದಿಂದ ಕೆಳಗೆ ಹಾರುವುದಾಗಿ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದ್ದು, ಈ ಕುರಿತು ಬಜಪೆ ಠಾಣೆಯಲ್ಲಿ ದೂರು ದಾಖಲಾಗಿದೆ.
