ಮಂಗಳೂರು:ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಹನುಮಂತ ನಾಯ್ಕ್ ಅವರು ಹೃದಯಾಘಾತದಿಂದ ನಿಧನರಾದರು. 2008 ರ ಬ್ಯಾಚ್ ನಲ್ಲಿ ಇಲಾಖೆಗೆ ಸೇರಿಕೊಂಡಿದ್ದ ಅವರು ಜಿಲ್ಲೆಯ ಹಲವೆಡೆ ಕರ್ತವ್ಯ ನಿರ್ವಹಿಸಿ …
ಮಂಗಳೂರು
-
InterestinglatestNewsದಕ್ಷಿಣ ಕನ್ನಡ
ದಕ್ಷಿಣ ಕನ್ನಡ : ಆಟೋಗಳಿಗೆ ಬಣ್ಣ ಬದಲಾವಣೆ | ಇಂತಹುದೇ ಬಣ್ಣ ಹಾಕಲು ಜಿಲ್ಲಾಡಳಿತ ಸೂಚನೆ!!
ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರು ನಗರದ ಆಟೋ ರಿಕ್ಷಾ ಚಾಲಕರಿಗೆ ಸೂಚನೆಯೊಂದನ್ನು ನೀಡಿದೆ. ಹೌದು!!..ಮಂಗಳೂರು ನಗರ ವ್ಯಾಪ್ತಿಯ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಕಡ್ಡಾಯವಾಗಿ ಇಂತಹದ್ದೇ ಬಣ್ಣ ಹಾಕಿಸಿಕೊಳ್ಳುವಂತೆ (Auto Colour Code) ದಕ್ಷಿಣ ಕನ್ನಡ (Daksina Kannada) …
-
ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆ ನಡೆಸುತ್ತಿರುವ ಖಾಕಿ ಪಡೆಗೆ ಅಚ್ಚರಿಯ ಸಂಗತಿಯೊಂದು ಹೊರ ಬಿದ್ದಿದೆ. ಹೌದು!!..ಮಂಗಳೂರಿನಲ್ಲಿ ಕುಕ್ಕರ್ ಪ್ರಕರಣದ ಆರೋಪಿ ಶಾರೀಕ್ ಕೊಚ್ಚಿಯಲ್ಲಿ ವಿದೇಶಿಗ ಸಹಿತ ನಾಲ್ವರ ಸಂಪರ್ಕದಲ್ಲಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ.) ಅವರ ಗುರುತನ್ನು ಪತ್ತೆ ಹಚ್ಚಿದ್ದಾರೆ …
-
latestNewsದಕ್ಷಿಣ ಕನ್ನಡ
ಮಂಗಳೂರು : ಹದಿಹರೆಯದ ವಿದ್ಯಾರ್ಥಿಯ ಕಾಮವಾಂಛೆ | ಹಾಸ್ಪಿಟಲ್ನಲ್ಲಿ ರಹಸ್ಯ ಕ್ಯಾಮೆರಾ | ಪತ್ತೆ ಹಚ್ಚಿದ್ದು ಯಾರು ಗೊತ್ತಾ?
ಮಂಗಳೂರು : ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾವನ್ನು ಇರಿಸಿದ್ದ ಘಟನೆ ನಡೆದಿದೆ. ಈ ಕೃತ್ಯವೆಸಗಿದ 21 ವರ್ಷದ ನರ್ಸಿಂಗ್ ವಿದ್ಯಾರ್ಥಿ ಪವನ್ ಕುಮಾರ್ ಎಂಬಾತ ಇದೀಗ ಪೋಲೀಸರ ಅತಿಥಿಯಾಗಿದ್ದಾನೆ. ಈ ಘಟನೆ ಸುರತ್ಕಲ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ …
-
News
ಮಂಗಳೂರು:ಕುಡುಕನಿಗೆ ಸಿಕ್ಕಿದ 10 ಲಕ್ಷ ನೋಟಿನ ಕಂತೆ!!ಠಾಣೆ ಮೆಟ್ಟಿಲೇರಿದ ಬಳಿಕ ಮುಚ್ಚಿಹೋಯಿತೇ!? ಮಂಗಳೂರು ನಗರ ಪೊಲೀಸರ ನಡೆಯಲ್ಲಿ ಹಲವು ಅನುಮಾನ!?
ಮಂಗಳೂರು:ಕುಡುಕನಿಗೆ ಸಿಕ್ಕಿದ 10 ಲಕ್ಷ ನೋಟಿನ ಕಂತೆ!!ಠಾಣೆ ಮೆಟ್ಟಿಲೇರಿದ ಬಳಿಕ ಮುಚ್ಚಿಹೋಯಿತೇ!? ಮಂಗಳೂರು ನಗರ ಪೊಲೀಸರ ನಡೆಯಲ್ಲಿ ಹಲವು ಅನುಮಾನ!? ಮಂಗಳೂರು: ನಗರದ ಪಂಪ್ ವೆಲ್ ನ ಬಳಿಯ ಬಾರ್ ಒಂದರ ಬಳಿ ನವೆಂಬರ್ 27ರಂದು 2,000, 500 ರೂಂ ಮುಖಬೆಲೆಯ …
-
ಈಗಾಗಲೇ ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಶಂಕಿತ ಉಗ್ರ ಶಾರಿಕ್ ಬಗ್ಗೆ ಕೆಲವೊಂದು ಮಾಹಿತಿಗಳು ಮತ್ತು ಸಾಕ್ಷಿಗಳು ದೊರೆತಿರುವುದು ನಮಗೆಲ್ಲ ತಿಳಿದಿದೆ. ಹಾಗೆಯೇ ಈ ಪ್ರಕರಣದ ಬಳಿಕ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಮಂಗಳೂರು ಎಜುಕೇಶನ್ ಹಬ್ …
-
Newsದಕ್ಷಿಣ ಕನ್ನಡ
ಮಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಕಾಂಗ್ರೆಸ್ ಸದಸ್ಯರ ಆಕ್ಷೇಪ| ಬಿಜೆಪಿ ಸದಸ್ಯರ ಟಾಂಗ್!
ಮಂಗಳೂರು: ನಗರದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಗೆ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೌನ್ಸಿಲ್ನಲ್ಲಿ ಕಾಂಗ್ರೆಸ್ ಸದಸ್ಯರು ಆಕ್ಷೇಪಿಸಿದ್ದಾರೆ. ಎಂಸಿಸಿ, ಛತ್ರಪತಿ ಶಿವಾಜಿ ಮರಾಠ ಅಸೋಸಿಯೇಷನ್ನ ಬೇಡಿಕೆಯನ್ನು ಪರಿಗಣಿಸಿ ನಗರದ ಮಹಾವೀರ್ ವೃತ್ತದಲ್ಲಿ (ಪಂಪ್ವೆಲ್ ವೃತ್ತ) ಶಿವಾಜಿ ಪ್ರತಿಮೆ ಸ್ಥಾಪಿಸುವ …
-
ಈಗಾಗಲೇ ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಶಂಕಿತ ಉಗ್ರ ಶಾರಿಕ್ ಬಗ್ಗೆ ಕೆಲವೊಂದು ಮಾಹಿತಿಗಳು ಮತ್ತು ಸಾಕ್ಷಿಗಳು ದೊರೆತಿದೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರಕಾರ ಮೈಸೂರಿನ ಲೋಕನಾಯಕ ಬಡಾವಣೆಯಲ್ಲಿ ವಾಸವಿದ್ದ ಎಂಬ ಮಾಹಿತಿ …
-
ದಕ್ಷಿಣ ಕನ್ನಡ
ಮಂಗಳೂರು : ರಿಕ್ಷಾ ಬಾಂಬ್ ಬ್ಲಾಸ್ಟ್ ಪ್ರಕರಣ : ಸಿಎಂ ಕಾರ್ಯಕ್ರಮ ಮಿಸ್ಸಿಂಗ್ | ಅನಂತರ ಸಂಘನಿಕೇತನ ಟಾರ್ಗೆಟ್?!
ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನ.19ರ ಶನಿವಾರ ಸಂಜೆ ಸಂಭವಿಸಿದ ಸ್ಪೋಟದ ಕುರಿತಾಗಿ ಆರೋಪಿಗಳ ಬಂಧನದ ಬಳಿಕ ರೋಚಕ ಮಾಹಿತಿಗಳು ಹೊರ ಬೀಳುತ್ತಿವೆ.ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಬ್ಲಾಸ್ಟ್ ಆಕಸ್ಮಿಕ ಅವಘಡ ವಲ್ಲ …
-
ನಗರದ ನಾಗುರಿಯಲ್ಲಿ ನ.19ರಂದು ಕುಕ್ಕರ್ ಬಾಂಬ್ ಸ್ಫೋಟ ಮಾಡಿದ ಶಾರೀಕ್, ಭಾರೀ ಜನಸಂದಣಿ ಇರುವ ಪ್ರದೇಶದಲ್ಲಿ ಬಾಂಬ್ ಸ್ಫೋಟಿಸಿ, ನೂರಾರು ಜನರ ಪ್ರಾಣ ಹಾನಿ ಉಂಟು ಮಾಡುವ ಉದ್ದೇಶ ಹೊಂದಿದ್ದಿರಬಹುದು ಎನ್ನುವ ಸಂಶಯವನ್ನು ಪೊಲೀಸರು ಹೊರಹಾಕಿದ್ದಾರೆ.ಅಲ್ಲದೆ, ಶಾರೀಕ್ ತಂದಿದ್ದ ಬಾಂಬ್ಗೆ ಭಾರೀ …
